Sun, 23 Jun 2024 22:05:41Office Staff
ಈಗಾಗಲೇ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಅವರು ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮ
View more
Sun, 23 Jun 2024 21:52:14Office Staff
ಉಡುಪಿ: ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟದಲ್ಲಿರುವಾಗ ಶಿಕ್ಷಣ ಸಚಿವರು ಹಗರಣವಾಗಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರು ಮೊದಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸಾಮಾಜಿಕ ಕಾರ್ಯಕರ್ತ ತಾಹೀರ್ ಹುಸೇನ್ ಆಗ್ರಹಿಸಿದರು.
View more
Sun, 23 Jun 2024 21:46:07Office Staff
ಭಟ್ಕಳ: ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಶ್ರೀ ಗುರು ಸುಧೀಂದ್ರ ಕಾಲೇಜಿನ ಬಿಸಿಎ, ಬಿಬಿಎ ಕೋರ್ಸುಗಳಿಗೆ ದೆಹಲಿಯ ಎ.ಐ.ಸಿ.ಟಿ.ಇ ಮಾನ್ಯತೆ ನೀಡಿದೆ.
View more
Sun, 23 Jun 2024 05:57:39Office Staff
ಭಟ್ಕಳ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆಗೆ ಬೇಕಿದೆ ಹೊಸ ರಸ್ತೆ ಭಾಗ್ಯ:ಹೊಂಡದಲ್ಲಿ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಆಟೋ ಚಾಲಕರು
View more
Sat, 22 Jun 2024 23:50:11Office Staff
ಕಾರವಾರ: ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
View more