Wed, 26 Jun 2024 13:18:32Office Staff
ದಿಲ್ಲಿ ಸರಕಾರದ ಹಿಂದಿನ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಹೂಡಿರುವ ಪ್ರಕರಣದಲ್ಲಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್;ರಿಗೆ ಜಾಮೀನು ನೀಡಿ ವಿಚಾರಣಾ ನ್ಯಾಯಾಲಯವು ತೀರ್ಪಿಗೆ ದಿಲ್ಲಿ ಹೈಕೋರ್ಟ್ ಮಂಗಳವಾರ ತಡೆ ಯಾಜ್ಞೆ ನೀಡಿದೆ.
View more
Wed, 26 Jun 2024 05:35:51Office Staff
ಮುರುಡೇಶ್ವರ ಖಾಸಗಿ ಕ್ಲಿನಿಕ್ನಲ್ಲಿ ಕಾಲು ನೋವಿಗೆ ಚಿಕಿತ್ಸೆ ಅನುಮಾನಾಸ್ಪದವಾಗಿ ಮಹಿಳೆ ಸಾವು;ಕ್ಲಿನಿಕ್ ಮೇಲೆ ಎಫ್.ಐ.ಆರ್ ದಾಖಲು
View more
Wed, 26 Jun 2024 03:29:45Office Staff
ಭಟ್ಕಳ: ಪ್ರತಿಷ್ಟಿತ ಮಣಿಪಾಲ್ ಯುನಿವರ್ಸಿಟಿ ಆಫ್ ಹೈಯರ್ ಎಜ್ಯುಕೇಶನ್ ನಿಂದ ತಾಲೂಕಿನ ಮುರ್ಡೇಶ್ವರದ ನಿವಾಸಿ ಸ್ಪೂರ್ತಿ ಎಸ್. ಅಡಿಗಳ್ ಅವರ "ಬಯೋಫಟೋನಿಕ್ಸ" (Biophotonics ) ಪ್ರಬಂಧಕ್ಕೆ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.
View more
Tue, 25 Jun 2024 01:02:39Office Staff
ಭಟ್ಕಳ : ಉತ್ತರಕನ್ನಡ ಜಿಲ್ಲೆಯಲ್ಲಿ ಹುಟ್ಟಿ ಬೆಳೆದ ಇಬ್ಬರೂ ಅಧಿಕಾರಿಗಳು ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮಧ್ಯಪ್ರದೇಶ ಕೇಡರನ ಐ.ಎ.ಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
View more
Sun, 23 Jun 2024 22:05:41Office Staff
ಈಗಾಗಲೇ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಅವರು ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮ
View more
Sun, 23 Jun 2024 21:52:14Office Staff
ಉಡುಪಿ: ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟದಲ್ಲಿರುವಾಗ ಶಿಕ್ಷಣ ಸಚಿವರು ಹಗರಣವಾಗಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರು ಮೊದಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸಾಮಾಜಿಕ ಕಾರ್ಯಕರ್ತ ತಾಹೀರ್ ಹುಸೇನ್ ಆಗ್ರಹಿಸಿದರು.
View more
Sun, 23 Jun 2024 21:46:07Office Staff
ಭಟ್ಕಳ: ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಶ್ರೀ ಗುರು ಸುಧೀಂದ್ರ ಕಾಲೇಜಿನ ಬಿಸಿಎ, ಬಿಬಿಎ ಕೋರ್ಸುಗಳಿಗೆ ದೆಹಲಿಯ ಎ.ಐ.ಸಿ.ಟಿ.ಇ ಮಾನ್ಯತೆ ನೀಡಿದೆ.
View more