Mon, 17 Jun 2024 01:43:11Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ಯೋಗ ಮತ್ತು ಆಯುರ್ವೇದ ಪದ್ದತಿಯನ್ನು ಉತ್ತಮ ರೀತಿಯಲ್ಲಿ ಬೆಳೆಸಲು ವಿಪುಲ ಅವಕಾಶಗಳಿದ್ದು ಇದರ ಸಂಪೂರ್ಣ ಸದ್ಬಳಕೆ ಆಗಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
View more
Sun, 16 Jun 2024 05:54:20Office Staff
ಕಾರವಾರ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಇಂದು ಕುಡಿಯುವ ನೀರು ಗುಣಮಟ್ಟ ಪರೀಕ್ಷೆ ಮತ್ತು ಕಾಮಗಾರಿಗಳ ಅಂದಾಜು ಪತ್ರಿಕೆ ಸಿದ್ಧಪಡಿಸುವ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಶಾಸಕ ಸತೀಶ್ ಕೆ.ಸೈಲ್ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
View more
Sun, 16 Jun 2024 05:43:06Office Staff
ಮಹೇಂದ್ರ ಬೊಲೆರೋ ಪಿಕಪ್ ವಾಹನದಲ್ಲಿ ಅಕ್ರಮವಾಗಿ ವದೆ ಮಾಡುವ ಉದ್ದೇಶದಿಂದ ಎರಡು ಕೋಣಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಗಣೇಶ ನಗರ ಪುರವರ್ಗ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನ ತಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.
View more
Sun, 16 Jun 2024 05:40:48Office Staff
ಹಿರಿಯ ನಾಗರಿಕರ ರಿಯಾಯಿತಿ ನೀಡದೇ ನಿರ್ವಾಹಕರು ಸೇವಾ ನ್ಯೂನತೆ ಎಸಗಿರುವ ಪ್ರಕರಣದಲ್ಲಿ ನಿರ್ವಾಹಕರಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಿ, ಕಿರಿಯ ನೌಕರರ ಬಗ್ಗೆ ನಿರ್ಲಕ್ಷ್ಯ ತೋರಿದ ಎನ್ಡಬ್ಲೂಕೆಆರ್ಟಿಸಿ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ಕುಮಟಾ ಹಾಗೂ ದಾಂಡೇಲಿ ಡಿಪೋ ಮ್ಯಾನೇಜರ್ಗಳಿಗೆ 3ಸಾವಿರ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
View more
Sun, 16 Jun 2024 05:37:00Office Staff
ಪ್ರಸಕ್ತ ಶೈಕ್ಷಣಿಕ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್, ಸಾಲಗಾಂವ, ಮುಂಡಗೋಡ ಸಂಸ್ಥೆಯಲ್ಲಿ ಸಿವಿಲ್, ಮೆಕ್ಯಾನಿಕಲ್, ಇ&ಸಿ ಹಾಗೂ ಕಂಪ್ಯೂಟರ್ ಸೈನ್ಸ್. ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಪ್ರಾಂಶುಪಾಲರ ಹಂತದಲ್ಲಿ “ಆಫ್-ಲೈನ್” ಮೂಲಕ ಮೆರಿಟ್ ಹಾಗೂ ರೋಷ್ಠರ್ ಆಧಾರದ ಮೇರೆಗೆ ಎಸ್. ಎಸ್. ಎಲ್.ಸಿ. ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಇನ್ನೂ ಉಳಿದಿರುವ ಕೆಲವೇ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
View more
Sat, 15 Jun 2024 02:12:09Office Staff
೨೧ನೇ ಶತಮಾನದಲ್ಲಿ ಕಂಪ್ಯೂಟರ್ ಸಾಪ್ಟವೇರ್ ಕ್ಷೇತ್ರದಲ್ಲಿ ಸರ್ವರಂತೆ ದಿವ್ಯಾಂಗ (ಅಂಧ) ವಿದ್ಯಾರ್ಥಿಗಳೂ ಸಹ ಕಂಪ್ಯೂಟರ್ ಪ್ರೋಗ್ರಾಮಿಂಗ್ ಲಾಜಿಕ್ ಅನ್ನು ಸುಲಭವಾಗಿ ಕಲಿತು ಸಾಪ್ಟವೇರ್ ಕ್ಷೇತ್ರದಲ್ಲಿ ಉದ್ಯೋಗ ಪಡೆದು ಸಾಧನೆಗೈದು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ "ಟ್ಯಾಕ್ಟೈಲ್ ಬೆಸ್ಡ ಕೋಡಿಂಗ್ ಅಸ್ಸಿಸ್ಟಿವ್ ಟೂಲ್ ಫಾರ್ ಬ್ಲೈಂಡ್ ಪ್ರೋಗ್ರಾಮರ್ಸ್" ಎಂಬ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ.
View more
Sat, 15 Jun 2024 00:36:10Office Staff
ಭಟ್ಕಳ: ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ಮತ್ತು ಅಂದಾಜು ಪತ್ರಿಕೆ ಸಿದ್ದಪಡಿಸುವ ಕುರಿತು ಭಟ್ಕಳ ತಾಲ್ಲೂಕಾ ಮಟ್ಟದ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಡಾಟಾ ಎಂಟ್ರಿ ಆಪರೇಟರ್ ಹಾಗೂ ವಾಟರಮನ್ ಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ತಾಲ್ಲೂಕಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಜರುಗಿತು.
View more