Sun, 09 Jun 2024 16:07:02Office Staff
ನೀಟ್ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ, ಕೇಂದ್ರದ ಮೋದಿಯವರ ಸರಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
View more
Sun, 09 Jun 2024 14:20:35Office Staff
ಕಾರವಾರ: ಒಎಸ್ಐ ಓಸಿಯನ್ ಸೋಸೈಟಿ ಆಫ್, ಇಂಡಿಯಾ ಕೋಚಿನ್, ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಹಾಗೂ ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಸಾಗರ ದಿನಾಚರಣೆ ಆಚರಿಸಲಾಯಿತು.
View more
Sun, 09 Jun 2024 13:46:27Office Staff
ದಾಂಡೇಲಿ : ದಾಂಡೇಲಿಯ ಆಜಾದ್ ನಗರದ ನಿವಾಸಿ ಪಕ್ರುಸಾಬ್ ಮೋಹಿದ್ದೀನ್ ಸಾಬ್ ನದೀಮುಲ್ಲಾ ಅವರ ಮಗಳು ಸಭಾನಾ ಸಿರಾಜ್ ಸರ್ಕಾವಾಸ್ ಎಂಬಾಕೆಯ ಮೇಲೆ ಗಂಡನೇ ತೀವ್ರ ಹಲ್ಲೆ ಮಾಡಿದ್ದಾನೆ.
View more
Sun, 09 Jun 2024 13:14:38Office Staff
ರಾಜ್ಯದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಸದ್ಯ ಭಾರೀ ಮಳೆ ಸಂಭವವಿರುವ ಕಾರಣ ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಲಾಗಿದೆ
View more
Sat, 08 Jun 2024 13:08:43Office Staff
ಲೋಕಸಭಾ ಚುನಾವಣೆಗಳಲ್ಲಿ ಉತ್ತಮ ಸಾಧನೆಯನ್ನು ಪ್ರದರ್ಶಿಸಿದ್ದರೂ ಶತಕ ವಂಚಿತಗೊಂಡಿದ್ದ ಕಾಂಗ್ರೆಸ್ ಗುರುವಾರ ಲೋಕಸಭೆಯಲ್ಲಿ ತನ್ನ ಬಲವನ್ನು ಒಂದು ಸ್ಥಾನದಿಂದ ಹೆಚ್ಚಿಕೊಂಡಿದೆ, ತನ್ಮೂಲಕ ಶತಕವನ್ನು ಸಾಧಿಸಿದೆ
View more
Sat, 08 Jun 2024 12:54:53Office Staff
ವಿಧಾನ ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಆರು ಸ್ಥಾನಗಳ ಪೈಕಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೂರು ಸ್ಥಾನಗಳಲ್ಲಿ, ಜೆಡಿಎಸ್-2 ಹಾಗೂ ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ
View more
Sat, 08 Jun 2024 08:36:30Office Staff
ಮಂಗನ ಕಾಯಿಲೆ, ಹೆಸರೇ ಹೇಳುವಂತೆ ಇದು ಮಂಗ ಗಳಿAದ ಹರಡುವ ಕಾಯಿಲೆ. ಈ ಕಾಯಿಲೆಯು ಪ್ರಪ್ರಥಮವಾಗಿ 1956ರಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನಲ್ಲಿ ಪತ್ತೆಯಾದ್ದರಿಂದ ಈ ರೋಗಕ್ಕೆ ಕ್ಯಾಸನೂರು ಕಾಡಿನ ಕಾಯಿಲೆ (ಕೆ.ಎಫ್.ಡಿ)/ ಮಂಗನ ಕಾಯಿಲೆ ಎಂದು ಕರೆಯಲಾಗಿದೆ.
View more
Sat, 08 Jun 2024 02:09:48Office Staff
ಕಾರವಾರ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢ ಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
View more
Sat, 08 Jun 2024 02:05:29Office Staff
ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಬಾಲಕಿಯರ ಬಾಲಮಂದಿರ ಮತ್ತು ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಇರುವ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ ಕ್ರಾಷ್ಟ್, ಇಂಗೀಷ್, ಗಣಿತ ಮತ್ತು ವಿಜ್ಞಾನ ಪಾಠ ಮಾಡಲು ಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
View more