Sun, 01 Dec 2024 08:18:01Office Staff
ಉತ್ತರಪ್ರದೇಶದ ಸಂಭಲ್ ಜಿಲ್ಲಾಡಳಿತವು ಶನಿವಾರ ಜಿಲ್ಲೆಗೆ 'ಹೊರಗಿನವರ' ಪ್ರವೇಶವನ್ನು ಡಿಸೆಂಬರ್ 10ರವರೆಗೆ ನಿಷೇಧಿಸಿದೆ. ನವೆಂಬರ್ 19ರಂದು ನಡೆದ ಹಿಂಸಾಚಾರದ ಬಳಿಕ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅದು ತಿಳಿಸಿದೆ.
View more
Sat, 30 Nov 2024 18:20:47Office Staff
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಭದ್ರಾ ಮೇಲ್ದಂಡೆ, ಮಹಾದಾಯಿ, ಮೇಕೆದಾಟು ನೀರಾವರಿ ಯೋಜನೆಗಳಿಗೆ ನೆರವು ನೀಡುವಂತೆ ಹಾಗೂ ರಾಜ್ಯದ ರೈತರಿಗೆ ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಪ್ರಸಕ್ತ ಸಾಲಿನಲ್ಲಿ ನಬಾರ್ಡ್ ಶೇ.58ರಷ್ಟು ನೆರವು ಕಡಿತಗೊಳಿಸಿರುವುದರಿಂದ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಮನವಿ ಮಾಡಿದ್ದಾರೆ.
View more
Sat, 30 Nov 2024 17:36:06Office Staff
ಸಂಭಲ್ನಲ್ಲಿ ನವೆಂಬರ್ 24ರಂದು ನಡೆದ ಹಿಂಸಾಚಾರದ ತನಿಖೆಗೆ ಮೂವರು ಸದಸ್ಯರ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಲಾಗಿದೆ ಎಂದು ಉತ್ತರಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಪ್ರಕಟಿಸಿದ್ದಾರೆ
View more
Sat, 30 Nov 2024 17:16:57Office Staff
ಸರ್ವೇ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಸಲ್ಲಿಸಿರುವ ಅರ್ಜಿಯನ್ನು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಪಟ್ಟಿ ಮಾಡುವವರೆಗೆ ಸಂಭಲ್ನಲ್ಲಿಯ ಜಾಮಾ ಮಸೀದಿ ವಿರುದ್ಧದ ಮೊಕದ್ದಮೆಯನ್ನು ಮುಂದುವರಿಸದಂತೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಉತ್ತರ ಪ್ರದೇಶದಲ್ಲಿಯ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಇದೇ ವೇಳೆ, ಶಾಂತಿ ಮತ್ತು ಸೌಹಾರ್ದವನ್ನು ಕಾಪಾಡುವಂತೆ ಅದು ಉ.ಪ್ರದೇಶ ಸರಕಾರಕ್ಕೆ ತಿಳಿಸಿದೆ.
View more
Thu, 28 Nov 2024 07:14:18Office Staff
ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಕಟ್ಟಡಗಳ ಮೇಲ್ಚಾವಣಿ ಮೇಲೆ ಸೋಲಾರ್ ಘಟಕಗಳನ್ನು ಸ್ಥಾಪಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಸೋಲಾರ್ ಜಿಲ್ಲೆಯಾಗಿ ಮಾಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ತಕ್ಷಣದಿಂದಲೇ ಕಾರ್ಯೊನ್ಮುಖರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಅಹಮದ್ ಮುಲ್ಲಾ ಹೇಳಿದರು.
View more
Thu, 28 Nov 2024 07:07:23Office Staff
ತಾಲೂಕಿನ ಮುರುಡೇಶ್ವರದ ಬಸ್ತಿ ಉತ್ತರ ಕೊಪ್ಪ ಕ್ಕೆ ಹೋಗುವ ರಸ್ತೆಯ ಹತ್ತಿರ ಐಆರ್ಬಿ ಕಂಪನಿ ಈ ಹಿಂದೆ ಬಿಟ್ಟಿರುವ ರಸ್ತೆಯ ಕಾಮಗಾರಿ ಮಾಡಲು ಮಿಷನರಿಗಳನ್ನು ತೆಗೆದುಕೊಂಡು ಬಂದಿದ್ದು ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿ, ಅಂಡರ್ ಪಾಸ್ ನಿರ್ಮಾಣದವರೆಗೆ ಯಾವುದೇ ರಸ್ತೆಯ ಕೆಲಸವನ್ನು ಮುಂದುವರಿಸಲು ಬಿಡುವುದಿಲ್ಲ ಎಂದು ಒತ್ತಾಯಿಸಿದರು.
View more
Wed, 27 Nov 2024 02:59:48Office Staff
ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಹಾಗೂ 'ಜಾತ್ಯತೀತ' ಪದಗಳನ್ನು ತೆಗೆಯುವಂತೆ ಕೋರಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
View more