Sat, 08 Jun 2024 02:09:48Office Staff
ಕಾರವಾರ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢ ಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
View more
Sat, 08 Jun 2024 02:05:29Office Staff
ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಬಾಲಕಿಯರ ಬಾಲಮಂದಿರ ಮತ್ತು ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಇರುವ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ ಕ್ರಾಷ್ಟ್, ಇಂಗೀಷ್, ಗಣಿತ ಮತ್ತು ವಿಜ್ಞಾನ ಪಾಠ ಮಾಡಲು ಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
View more
Sat, 08 Jun 2024 02:01:00Office Staff
ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನಿನ ನೆರವು, ಅಲ್ಪಾವಧಿ ವಸತಿ ಹಾಗೂ ಆಪ್ತಸಮಾಲೋಚನಾ ಸೇವೆಗಳನ್ನು ಒದಗಿಸುವ ಸಲುವಾಗಿ “ಸಖಿ” ಒನ್ಸ್ಟಾಪ್ ಸೆಂಟರ್, ಕಾರವಾರ ಘಟಕಕ್ಕೆ ಹೊರಗುತ್ತಿಗೆ ಆಧಾರದ ಮೇರೆಗೆ ಸಮಾಜಸೇವಾ ಕಾರ್ಯಕರ್ತೆಯ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
View more
Sat, 08 Jun 2024 00:56:55Office Staff
ಹೊಸದಿಲ್ಲಿ: ನೀಟ್-ಯುಜಿ 2024ರ ಫಲಿತಾಂಶಗಳು ಪ್ರಕಟಗೊಂಡಿದ್ದು, ಕೆಲವು ಅಚ್ಚರಿದಾಯಕ ಅಂಶಗಳು ಬಹಿರಂಗಗೊಂಡ ಬಳಿಕ ಹಲವರು ಮತ್ತು ನೀಟ್ ಆಕಾಂಕ್ಷಿಗಳ ಪೋಸ್ಟ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಮಹಾಪೂರದೋಪಾದಿ ಹರಿದುಬಂದಿವೆ. 67 ವಿದ್ಯಾರ್ಥಿಗಳು ಪರಿಪೂರ್ಣ 720 ಅಂಕ ಗಳಿಕೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳ ಆರೋಪಗಳ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.
View more
Sat, 08 Jun 2024 00:43:12Office Staff
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ನನ್ನ ಮೇಲೆ ವಿಶ್ವಾಸವಿಟ್ಟು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದೆ. ನನ್ನ ಅಧಿಕಾರ ಅವಧಿಯಲ್ಲಿ ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಯಾವುದೇ ಅನ್ಯಾಯ ಆಗದಂತೆ ಕರ್ತವ್ಯ ನಿರ್ವಹಿಸುತ್ತೇನೆ
View more
Fri, 07 Jun 2024 23:29:17Office Staff
ಬಸ್ ಹತ್ತುವ ಮೊದಲೇ ಚಾಲಕ ಬಸ್ ಚಲಾಯಿಸಿಕೊಂಡು ಹೋದ ಹಿನ್ನೆಲೆ ವಿದ್ಯಾರ್ಥಿನಿ ಬಸ್ ನಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಪಾಲಕರು ಆರೋಪಿಸಿದ್ದಾರೆ.
View more
Fri, 07 Jun 2024 23:23:26Office Staff
ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 782495 (ಶೇ.61.97) ಮತಗಳನ್ನು ಪಡೆದುಕೊಂಡರೆ, ಕಾಂಗ್ರೇಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ 445067 (ಶೇ.35.25) ಮತಗಳನ್ನು ಪಡೆದು ಹೀನಾಯ ಸೋಲನ್ನು ಕಂಡಿದ್ದಾರೆ.
View more
Fri, 07 Jun 2024 18:42:15Office Staff
ಎನ್ಡಿಎ ಮೈತ್ರಿಕೂಟವು ಶನಿವಾರ ನೂತನ ಸರಕಾರವನ್ನು ರಚಿಸಲಿದ್ದು, ನರೇಂದ್ರ ಮೋದಿಯವರು ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ನಡೆದ ಎನ್ಡಿಎ ಸಭೆಯಲ್ಲಿ ಮೈತ್ರಿಕೂಟದ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ.
View more