ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
ಕರಾವಳಿ ಸುದ್ದಿ
    ಕುಪ್ವಾರಾ: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ; 3 ಲೆಫ್ಟಿನೆಂಟ್ ಕರ್ನಲ್ಗಳ ಸಹಿತ 16 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್

    ಕುಪ್ವಾರಾ: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ; 3 ಲೆಫ್ಟಿನೆಂಟ್ ಕರ್ನಲ್ಗಳ ಸಹಿತ 16 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್

    Fri, 31 May 2024 16:02:10  Office Staff
    ಜಮ್ಮು- ಕಾಶ್ಮೀರದ ಕುಪ್ಪಾರ ಪೊಲೀಸ್ ಠಾಣೆಯ ಮೇಲೆ ನಡೆದ ಹಿಂಸಾತ್ಮಕ ದಾಳಿಯಲ್ಲಿ ಶಾಮೀಲಾದ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್‌ಗಳು ಹಾಗೂ ಇತರ 13 ಮಂದಿಯ ವಿರುದ್ದ ಕೊಲೆ ಹಾಗೂ ದರೋಡೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ.
    ಉ.ಪ್ರ.: ಗಲಭೆ, ಹಲ್ಲೆ ಆರೋಪ ಬಿಜೆಪಿಯ ಮಾಜಿ ಶಾಸಕ, ಪುತ್ರನ ಬಂಧನ

    ಉ.ಪ್ರ.: ಗಲಭೆ, ಹಲ್ಲೆ ಆರೋಪ ಬಿಜೆಪಿಯ ಮಾಜಿ ಶಾಸಕ, ಪುತ್ರನ ಬಂಧನ

    Fri, 31 May 2024 12:36:32  Office Staff
    ಗಲಭೆ ಹಾಗೂ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಆತನ ಪುತ್ರ ಮತ್ತು ಇತರ ಐವರನ್ನು ಉತ್ತರಪ್ರದೇಶದ ಬಾಲಿಯಾದಲ್ಲಿ ಬಂಧಿಸಲಾಗಿದೆಯೆಂದು ಪೊಲೀಸರು ಗುರುವಾರ ತಿಳಿಸಿದ್ದಾರೆ
    ವಿದ್ಯಾರ್ಥಿಗಳಿಗೆ ಬಸ್ ಪಾಸುಗಳ ವಿತರಣೆ

    ವಿದ್ಯಾರ್ಥಿಗಳಿಗೆ ಬಸ್ ಪಾಸುಗಳ ವಿತರಣೆ

    Fri, 31 May 2024 04:40:02  Office Staff
    ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ  ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. 2024-25 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ಮೇ 29 ರಿಂದ ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಜೂನ್ 1 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು
    ಮೇ 31 ವಿಶ್ವ ತಂಬಾಕು ರಹಿತ ದಿನ; ಜಿಲ್ಲೆಯಲ್ಲಿ ತಂಬಾಕು ದುಷ್ಪರಿಣಾಮಗಳ ನಿಯಂತ್ರಣಕ್ಕೆ ವಿವಿಧ ಕಾರ್ಯಕ್ರಮ

    ಮೇ 31 ವಿಶ್ವ ತಂಬಾಕು ರಹಿತ ದಿನ; ಜಿಲ್ಲೆಯಲ್ಲಿ ತಂಬಾಕು ದುಷ್ಪರಿಣಾಮಗಳ ನಿಯಂತ್ರಣಕ್ಕೆ ವಿವಿಧ ಕಾರ್ಯಕ್ರಮ

    Fri, 31 May 2024 04:34:10  Office Staff
    ಉತ್ತರ ಕನ್ನಡ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ನಿಯಂತ್ರಣಕ್ಕೆ ಕಳೆದ ಒಂದು ವರ್ಷದಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೋಟ್ಪಾ-2003ರ ಕಾಯ್ದೆಯಡಿ ಈವರೆಗೂ ಒಟ್ಟೂ 57 ತಂಬಾಕು ದಾಳಿಗಳನ್ನು ನಡೆಸಿದ್ದು, ಸೆಕ್ಷನ್ 4ರ ಅಡಿ 544 ಪ್ರಕರಣ ಹಾಗೂ ರೂ.88,990/- ದಂಡ , ಸೆಕ್ಷನ್ 6(ಎ) ಅಡಿ 351 ಪ್ರಕರಣಗಳು ಹಾಗೂ ರೂ.49,000/- ದಂಡ , ಸೆಕ್ಷನ್ 6(ಬಿ) ಅಡಿಯಲ್ಲಿ 59 ಪ್ರಕರಣಗಳು ಹಾಗೂ ರೂ.10,300/- ದಂಡ ವಿಧಿಸಿದ್ದು, ಒಟ್ಟೂ 954 ಪ್ರಕರಣಗಳಲ್ಲಿ ರೂ.1,48,290/- ದಂಡ ವಸೂಲ
    ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಿಯಂತ್ರಣಕ್ಕೆ ಆಪ್..

    ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಿಯಂತ್ರಣಕ್ಕೆ ಆಪ್..

    Fri, 31 May 2024 04:27:26  Office Staff
    ಸಾರ್ವಜನಿಕರು ತಮ್ಮ ಮೊಬೈಲ್‌ನ ಪ್ಲೇ ಸ್ಟೋರ್ ನಲ್ಲಿ Stoptobacco ಎಂದು ಟೈಪ್ ಮಾಡಿ, ಆಪ್ ನ್ನು ಇನ್‌ಸ್ಟಾಲ್ ಮಾಡಿಕೊಳ್ಳಬೇಕು. ನಂತರ ಆಪ್ ನಲ್ಲಿ ಕಾಣಿಸುವ ರಿಜಿಸ್ಟರ್ ಕಂಪ್ಲೆöÊAಟ್ ಎಂಬುದನ್ನು ಒತ್ತಿ, ಧೂಮಪಾನ ಮಾಡುತ್ತಿರುವ ವ್ಯಕ್ತಿಗಳು ಇರುವ ಸ್ಥಳದ ಫೋಟೋ ತೆಗೆದು, ತಮ್ಮ ಹೆಸರು, ಜಿಲ್ಲೆ ಮತ್ತು ಡ್ರಾಪ್ ಬಾಕ್ಸ್ ನಲ್ಲಿರುವ ಯಾವ ರೀತಿಯ ದೂರು ಎಂಬುದನ್ನು ಆಯ್ಕೆ ಮಾಡಿಕೊಂಡು, ಧೂಮಪಾನ ಮಾಡುತ್ತಿರುವ ಸ್ಥಳದ ವಿಳಾಸ, ತಮ್ಮ ಮೊಬೈಲ್ ಸಂಖ್ಯೆ ಮತ್ತು ಸ್ಥಳದ ವಿವರಗಳನ್ನು ಭರ್ತಿ ಮಾಡಿ ಸಲ
    ಜೂನ್ 4 ರಂದು  ಮತ ಎಣಿಕೆ: ನಿಷೇಧಾಜ್ಞೆ ಜಾರಿ

    ಜೂನ್ 4 ರಂದು  ಮತ ಎಣಿಕೆ: ನಿಷೇಧಾಜ್ಞೆ ಜಾರಿ

    Fri, 31 May 2024 04:20:41  Office Staff
    ಈ ನಿಷೇಧದ ಅವಧಿಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗುವುದನ್ನು ಹಾಗೂ ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇದಿಸಲಾಗಿರುತ್ತದೆ.
    ದಿಲ್ಲಿ ಗಲಭೆ ಪ್ರಕರಣ; ಶರ್ಜೀಲ್ ಇಮಾಮ್‌ಗೆ ಹೈಕೋರ್ಟ್ ಜಾಮೀನು

    ದಿಲ್ಲಿ ಗಲಭೆ ಪ್ರಕರಣ; ಶರ್ಜೀಲ್ ಇಮಾಮ್‌ಗೆ ಹೈಕೋರ್ಟ್ ಜಾಮೀನು

    Thu, 30 May 2024 07:54:17  Office Staff
    ದೇಶದ್ರೋಹ ಹಾಗೂ ಕಾನೂನು ಬಾಹಿರ ಚಟು ವಟಿಕೆಗಳ ಆರೋಪಗಳನ್ನು ಒಳಗೊಂಡ 2020ರ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಶರ್ಜೀಲ್ ಇಮಾಮ್ ಅವರಿಗೆ ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ
    ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ಮಹಿಳಾ ಕಬಡ್ಡಿ ಪಂದ್ಯಾವಳಿ

    ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ಮಹಿಳಾ ಕಬಡ್ಡಿ ಪಂದ್ಯಾವಳಿ

    Thu, 30 May 2024 07:18:57  Office Staff
    ಕರ್ನಾಟಕ ವಿಶ್ವವಿದ್ಯಾಲಯದ ಅಡಿ ಬರುವ ಕಾಲೇಜುಗಳ ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ದಿನಾಂಕ 30.05.2024, ಗುರುವಾರದಂದು ಆಯೋಜಿಸಲಾಗಿದೆ.
    ಕಾರವಾರ: ಜು.13 ರಂದು ರಾಷ್ಟೀಯ ಲೋಕ ಅದಾಲತ್

    ಕಾರವಾರ: ಜು.13 ರಂದು ರಾಷ್ಟೀಯ ಲೋಕ ಅದಾಲತ್

    Thu, 30 May 2024 06:59:26  Office Staff
    ರಾಜ್ಯಾದ್ಯಂತ ರಾಷ್ಟೀಯ ಲೋಕ ಅದಾಲತ್ ಜುಲೈ 13 ರಂದು ಹಮ್ಮಿಕೊಳ್ಳಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.