Thu, 30 May 2024 02:22:18Office Staff
ಮೀನುಗಾರಿಕೆಗೆ ತೆರಳಿದಾಗ, ಬಲೆ ಬೀಸುವ ಸಂದರ್ಭದಲ್ಲಿ ಹಗ್ಗ ಕುತ್ತಿಗೆಗೆ ಸಿಕ್ಕಿಕೊಂಡು ಮೀನುಗಾರ ಮೃತರಾದ ಘಟನೆ ಬುಧವಾರ ನಡೆದಿದೆ.
View more
Wed, 29 May 2024 07:51:34Office Staff
ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವಾರದ ರಜೆ ರವಿವಾರ ಪ್ರವಾಸಿಗರ ಸಮೂಹ ಮುರುಡೇಶ್ವರಕ್ಕೆ ಮಾರುತವಾಗಿ ಅಪ್ಪಳಿಸಿದ್ದು, ಪ್ರವಾಸಿ ತಾಣ ತತ್ತರಿಸಿ ಹೋಗಿದೆ.
View more
Wed, 29 May 2024 07:33:50Office Staff
ಜಿಲ್ಲೆಯ ರೈತರ ಖಾತೆಗಳಿಗೆ ಜಮಾವಣೆಯಾಗಿರುವ ಬೆಳೆ ಪರಿಹಾರದ ಮೊತ್ತವನ್ನು, ಯಾವುದೇ ಕಾರಣಕ್ಕೂ ರೈತರು ಬ್ಯಾಂಕ್ಗಳಿAದ ಪಡೆದ ಇತರೆ ಸಾಲದ ಮೊತ್ತಕ್ಕೆ ಸರಿಹೊಂದಿಸಿಕೊಳ್ಳದAತೆ ಎಲ್ಲಾ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಸೂಚನೆ ನೀಡಿದರು.
View more
Wed, 29 May 2024 07:23:00Office Staff
ಯಾಂತ್ರೀಕೃತ ಮೀನುಗಾರಿಕೆ ದೋಣಿಯನ್ನು ಬಳಸಿ ಕರ್ನಾಟಕ ಕರಾವಳಿಯಲ್ಲಿ ಪ್ರತಿ ವರ್ಷ ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ಮೀನು ಹಿಡಿಯುವುದನ್ನು ನಿಷೇಧಿಸಿರುವ ಹಿನ್ನಲೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಮೀನುಗಾರಿಕಾ ಯಾಂತ್ರೀಕೃತ ದೋಣಿಗಳು ಜೂನ್ 1 ರಿಂದ ಜುಲೈ 31ರ ವರೆಗೆ ಮೀನುಗಾರಿಕೆ ಮಾಡುವುದನ್ನು ನಿಷೇಧಿಸಲಾಗಿದೆ.
View more
Wed, 29 May 2024 07:16:08Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಜೂನ್4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಮತ ಎಣಿಕೆ ಸಂದರ್ಭದಲ್ಲಿ, ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
View more
Wed, 29 May 2024 04:10:20Office Staff
ಕಾರವಾರ : ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿ ತಾಲ್ಲೂಕಿನ ಎ ಪಿ ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಶಾಲೆ/ ಪದವಿ ಪೂರ್ವ)ಗೆ ವಿವಿಧ ವಿಷಯಗಳನ್ನು ಬೋಧಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
View more
Wed, 29 May 2024 04:03:30Office Staff
ಕಾರವಾರ : ನನ್ನ ಮಕ್ಕಳು ಮತ್ತು ಸಂಸಾರವನ್ನು ಇತರೇ ಸರಕಾರಿ ನೌಕರರಂತೆ ಚೆನ್ನಾಗಿ ನೋಡಿಕೊಳ್ಳಬೇಕು, ಮಕ್ಕಳಿಗೆ ಉತ್ತಮ ವಿಧ್ಯಾಭ್ಯಾಸ ಕೊಡಿಸಬೇಕು, ಒಳ್ಳೆಯ ಜೀವನ ನಡೆಸಬೇಕು, ಉತ್ತಮ ವೇತನ ಪಡೆಯಬೇಕು ಎಂಬ ನನ್ನ ಎಲ್ಲಾ ಕನಸುಗಳು ಈಗಿನ ಜಿಲ್ಲಾಧಿಕಾರಿ ಬಂದ ಮೇಲೆ ನನಸಾಗಿದೆ ಎನ್ನುವ ಕಾರವಾರ ನಗರಸಭೆಯ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
View more
Sun, 26 May 2024 21:18:55Office Staff
ಹೊನ್ನಾವರ: ಹೊನ್ನಾವರ ತಾಲೂಕಿನ ಹಳದಿಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ವರದಿಯಾಗಿದೆ.
View more
Sun, 26 May 2024 02:20:57Office Staff
ಕಾರವಾರ : ನಗರಸಭೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಅವರ ದಿಟ್ಟ ನಿರ್ಧಾರಗಳಿಂದ , ನಗರಸಭೆಯಲ್ಲಿ ಬಾಕಿ ಇದ್ದ ತೆರಿಗೆ ವಸೂಲಿ ಕಾರ್ಯಕ್ಕೆ ವೇಗ ದೊರೆತಿದೆ. ಪ್ರಸ್ತುತ ಸಾಲಿನಲ್ಲಿ ಇದುವರೆಗೆ 309.93 ಲಕ್ಷ ತೆರಿಗೆ ವಸೂಲಿಯಾಗಿದ್ದು, ಇದು ವಾರ್ಷಿಕ ಗುರಿಯ ಶೇ.53 ರಷ್ಟು ಸಾಧನೆ ಆಗಿದೆ. ಅಲ್ಲದೇ ತೆರಿಗೆ ಸಂಗ್ರಹ ಉತ್ತಮವಾದ ಹಿನ್ನಲೆಯಲ್ಲಿ ಈ ಹಿಂದೆ 2021-22 ರಿಂದ ಬಾಕಿ ಇದ್ದ ಗುತ್ತಿಗೆದಾರರ 12.51 ಕೋಟಿ ಮೊತ್ತದಲ್ಲಿ 2.55 ಕೋಟಿ ರೂ ಗಳ ಬಿಲ್ ನ್ನು ಪಾವತಿಸಲಾಗಿದ
View more