Fri, 24 May 2024 06:25:58Office Staff
ತಾಲೂಕಿನಾದ್ಯಂತ ಗುರುವಾರ ಸಂಜೆ ಮಳೆಯಿಂದ ಜನಜೀವನ ಅಸ್ತವ್ಯಸ್ತವಾದ್ದು, ಹಲವು ಕಡೆಗಳಲ್ಲಿ ಮನೆಯ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ.
View more
Fri, 24 May 2024 01:57:09Office Staff
ಕಾರವಾರ: ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾದ್ಯತೆಯ ಹಿನ್ನೆಲೆಯಲ್ಲಿ ಭಾರತೀಯ ಹವಮಾನ ಇಲಾಖೆ ನೀಡಿದ ಹವಮಾನ ಮಾಹಿತಿಯಂತೆ ಮೇ 24 ವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರಿಗೆ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
View more
Fri, 24 May 2024 01:53:50Office Staff
ಕಾರವಾರ: ಜಿಲ್ಲೆಯಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಸ್ಥಳಗಳಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮುಖ್ಯಮಂತ್ರಿಗಳಿಗೆ ತಿಳಿಸಿದರು.
View more
Fri, 24 May 2024 01:48:52Office Staff
ಕಾರವಾರ: ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಸಂದರ್ಭದಲ್ಲಿ ತಲೆದೋರುವ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಸರ್ವ ಸನ್ನದ್ದರಾಗುವಂತೆ ಮತ್ತು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
View more
Fri, 24 May 2024 01:41:12Office Staff
ಕಾರವಾರ: ಕುಮಟಾ ತಾಲೂಕಿನ ಕಾಗಾಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ದೊಡ್ಡಕೇರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ 'ರೋಜಗಾರ ದಿನಾಚರಣೆ' ಮತ್ತು 'ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ' ಅಭಿಯಾನದ ಅಂಗವಾಗಿ ಕೂಲಿಕಾರರೊಂದಿಗೆ ಮಾಹಿತಿ ವಿನಿಮಯ ಕಾರ್ಯಕ್ರಮ ಗುರುವಾರ ನಡೆಯಿತು.
View more
Wed, 22 May 2024 04:47:06Office Staff
ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
View more
Wed, 22 May 2024 04:41:22Office Staff
ಬೆಂಗಳೂರು : ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Tue, 21 May 2024 02:24:09Office Staff
ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ ಹಾಕಿ ಅವಾಚ್ಯವಾಗಿ ನಿಂದಿಸಿ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ಬಗ್ಗೆ ಅಸಾಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
View more
Mon, 20 May 2024 20:30:08Office Staff
ಹೊಸದಿಲ್ಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಮತ್ತು ಅವರ ವಿದೇಶ ಸಚಿವ ಹುಸೇನ್ ಅಮೀರ ಅಬ್ದೊಲ್ಲಾಹಿಯಾನ್ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾಗಿ ವರದಿಯಾಗಿದೆ.
View more