Sun, 19 May 2024 22:45:32Office Staff
ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ಅಳವಡಿಸಲಾಗಿದೆ ಎಂದ ಸೈಯದ್ ಅಲಿ, ಶೀಘ್ರದಲ್ಲೇ ಇತರ ಸ್ಥಳಗಳಲ್ಲಿ ಹೆಚ್ಚಿನ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಅವರು ಹೇಳಿದರು. ಈ ಕ್ಯಾಮೆರಾಗಳು ಪ್ರದೇಶಗಳ ಸಂಪೂರ್ಣ ಮೇಲ್ವಿಚಾರಣೆಯನ್ನು ನಡೆಸುತ್ತವೆ ಮತ್ತು ಇಲ್ಲಿ ತ್ಯಾಜ್ಯ ಎಸೆಯುವವರನ್ನು ಗುರುತಿಸುತ್ತದೆ
View more
Sun, 19 May 2024 04:22:35Office Staff
ಕಾರವಾರ : ಮೇ 18ರಿಂದ 22 ರ ವರೆಗೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
View more
Sun, 19 May 2024 03:50:47Office Staff
ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
View more
Sun, 19 May 2024 00:10:55Office Staff
ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ನಿಷೇಧಿತ ರಾಸಾಯನಿಕ ಬಳಕೆ, ಬಣ್ಣಗಳ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸಿ,ಅವುಗಳ ಗುಣಮಟ್ಟದ ಮಾದರಿಗಳನ್ನು ಸಂಗ್ರಹಿಸಿ, ವ್ಯಾಪಕ ರೀತಿಯಲ್ಲಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
View more
Sun, 19 May 2024 00:06:17Office Staff
ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸಿ ಎಂದ ಅವರು, ಎಲ್ಲಾ ಸಾಂಕ್ರಾಮಿಕ ರೋಗಗಳಿಗೆ ಅಗತ್ಯವಿರುವ ಚುಚ್ಚುಮದ್ದು ಮತ್ತು ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.
View more
Sun, 19 May 2024 00:01:39Office Staff
ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದೆ. ಅಲ್ಲದೆ ಹಲವು ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬದಲು ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಶುದ್ಧ ನೀರು ಸೇವಿಸುವ ಆಪಾಯವನ್ನು ಎದುರಿಸುತ್ತಿದ್ದಾರೆ.
View more