Tue, 07 May 2024 23:22:13Office Staff
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆ ಶೇ 54.20ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟನೆ ತಿಳಿಸಿದೆ.
View more
Mon, 06 May 2024 23:13:02Office Staff
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಾದ ಮೊಹಮ್ಮದ್ ಇಸ್ಮಾಯಿಲ್ (4ನೇ ವರ್ಷದ ಮೆಕ್ಯಾನಿಕಲ್), ಜುರೈಫ್ ಅಹ್ಮದ್ ಮತ್ತು ಮೊಹಮ್ಮದ್ ಮೀರಾನ್ ಮೊಹ್ತಿಶಾಮ್ (2ನೇ ವರ್ಷದ ಎಲೆಕ್ಟ್ರಾನಿಕ್ಸ್) , ಎಂಐಟಿ ಕುಂದಾಪುರದಲ್ಲಿ ನಡೆದ ಸಾವಿಷ್ಕಾರ್ ಫೆಸ್ಟ್ನಲ್ಲಿ ಭಾಗವಹಿಸಿ ಚಾಂಪಿಯನ್ಶಿಪ್ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
View more
Mon, 06 May 2024 20:55:46Office Staff
ಒಟ್ಟು ೮೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೨೮ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ೩೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಶೇ. ೯೭ ಅಂಕ ಪಡೆಯುವುದರ ಮೂಲಕ ಅಸ್ರಾ ಮುಅಲ್ಲಿಮ್ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ರುಖಿಯಾ ಇಫ್ಲಾಹ್ ಅಸ್ಕೆರಿ ಶೇ.೯೬%, ಅತ್ಫಾ ಸಿದ್ದೀಖಿ ಶೇ,೯೫% ಅಂಕಗಳನ್ನು ಗಳಿಸಿಕೊಂಡಿದ್ದಾರೆ.
View more
Mon, 06 May 2024 06:49:15Office Staff
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವಂತೆ
View more
Mon, 06 May 2024 06:40:00Office Staff
ಮತದಾನದ ದಿನವನ್ನು ಹಬ್ಬದಂತೆ ಆಚರಿಸಿ ಎನ್ನುವುದು ಚುನಾವಣಾ ಆಯೋಗದ ಆಶಯ. ಅದಕ್ಕೆ ಪೂರಕವಾಗಿ ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಅನಾನುಕೂಲವಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ,
View more
Mon, 06 May 2024 01:21:55Office Staff
ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಮುರ್ಡೇಶ್ವರ ಸಮುದ್ರದಲ್ಲಿ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ, ಇದರಲ್ಲಿ ಒಬ್ಬನನ್ನು ಮೌಲ್ವಿ ಇಸ್ಮಾಯಿಲ್ ಬರ್ಮಾವರ್ (22) ಎಂದು ಗುರುತಿಸಲಾಗಿದೆ, ಆದರೆ ಇನ್ನೊಬ್ಬ ಯುವಕನ ಹೆಸರು ತಿಳಿದುಬಂದಿಲ್ಲ. ಭಾನುವಾರ ಸಂಜೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
View more
Mon, 06 May 2024 00:11:20Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮೇ 7 ರಂದು ನಡೆಯುವ ಮತದಾನದಲ್ಲಿ ಜಿಲ್ಲೆಯ ಎಲ್ಲಾ ಜನತೇ ತಪ್ಪದೇ ಮತಗಟ್ಟೆಗಳಿಗೆ ಬಂದು ತಮ್ಮ ಮತ ಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
View more