Sat, 04 May 2024 23:30:06Office Staff
ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಜಿದ್ದಾ ಜಿದ್ದಿನ ಹೋರಾಟ ನಡೆಸುತ್ತಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಐವಾನ್ ಡಿಸೋಜಾ ಹೇಳಿದ್ದಾರೆ.
View more
Sat, 04 May 2024 21:16:55Office Staff
ಭಟ್ಕಳ: ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ಪಡೆದುಕೊಂಡಿದೆ ಎಂದು ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದ್ದಾರೆ.
View more
Sat, 04 May 2024 20:26:52Office Staff
ಕಾರವಾರ:ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ಮೀನು ಮಾರುಕಟ್ಟೆಯಲ್ಲಿ ಮತ ಯಾಚನೆ ನಡೆಸಿದರು.
View more
Sat, 04 May 2024 20:05:24Office Staff
ಮಂಗಳೂರು : ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ.
View more
Sat, 04 May 2024 02:37:13Office Staff
ಕಾರವಾರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಜಾಗೃತಿಯ ಕುರಿತಂತೆ ಈಗಾಗಲೇ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗಿದೆ. ಈ ಜಾಗೃತಿಯ ಪರಿಣಾಮದಿಂದ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಪ್ರಮಾಣದಲ್ಲಿ ಮತದಾನ ನಡೆದು , ಜಿಲ್ಲೆಯ ಮತದಾರರು ರಾಜ್ಯದಲ್ಲಿ ಜಿಲ್ಲೆಯ ಖ್ಯಾತಿಯನ್ನು ಮುಗಿಲೆತ್ತರಿಗೆ ಏರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇ
View more
Sat, 04 May 2024 02:31:47Office Staff
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ? ಮೋದಿ ಒಬ್ಬ ಒಳ್ಳೆ ನಾಟಕಕಾರ; ಇವೆಂಟ್ ಮ್ಯಾನೇಜರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
View more
Sat, 04 May 2024 00:38:31Office Staff
ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ.
View more
Fri, 03 May 2024 23:52:13Office Staff
ಕುಮಟಾ: ಜೆ.ಡಿ.ಎಸ್. ಮುಖಂಡ ಹಾಗೂ ಭಟ್ಕಳದ ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಜೆ.ಡಿ.ಎಸ್ ಪಕ್ಷ ತ್ಯಜಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಉಪಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡರು.
View more
Fri, 03 May 2024 23:48:16Office Staff
ಕುಮಟಾ: ಸಚಿವ ಮಂಕಾಳ ವೈದ್ಯರು, ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಪ್ರಣಾಳಿಕೆಯಲ್ಲೂ ಹೇಳಿದ್ದೇವೆ, ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದರು.
View more