Sat, 16 Nov 2024 09:25:56Office Staff
ದ್ವೇಷ ಭಾಷಣಗಳನ್ನು ಮಾಡುವವರು ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯನ್ನುಂಟು ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಮಗಳನ್ನು ಕೈಗೊಳ್ಳುವಂತೆ ಎಪ್ರಿಲ್ 2023ರಲ್ಲಿ ದೇಶಾದ್ಯಂತ ಪೊಲೀಸರಿಗೆ ನಿರ್ದೇಶನಗಳನ್ನು ಹೊರಡಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅರಾಜಕತೆ ಮತ್ತು ಪ್ರತ್ಯೇಕತಾವಾದವನ್ನು ಬಹಿರಂಗವಾಗಿ ಉತ್ತೇಜಿಸುವ ದೇಶದ್ರೋಹ ಭಾಷಣಗಳ ಪ್ರವೃತ್ತಿಯನ್ನು ತಡೆಯಲು ಇಂತಹುದೇ ಕ್ರಮವನ್ನು ಕೋರಿದ್ದ ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ.
View more
Sat, 16 Nov 2024 09:21:28Office Staff
ವಾಯು ಸಂಚಾರ ನಿಯಂತ್ರಣ(ಎಟಿಸಿ) ಟೇಕ್ ಆಫ್;ಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟ ಜಾರ್ಖಂಡ್;ನ ಗೊಡ್ಡಾದಲ್ಲಿ ಶುಕ್ರವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು.
View more
Sat, 16 Nov 2024 09:17:19Office Staff
ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿ ಭಾರತೀಯರಲ್ಲಿ ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ದ ದೇಶಗಳಿಗೆ ವಲಸೆ ಹೋಗಿದ್ದಾರೆ.
View more
Fri, 15 Nov 2024 21:13:34Office Staff
ಭಟ್ಕಳ : ಪುರಸಭೆ ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದವರು. ಮೊಹ್ಮದ ಇದ್ರಿಸ್ ಮೋಹತೇಶಾಮ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಕಾರವಾರ ಲೋಕಾಯುಕ್ತ ತಂಡ ಇಂದು ದಾಳಿ ನಡೆಸಿತು.
View more
Fri, 15 Nov 2024 18:38:44Office Staff
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಜಿಲ್ಲೆಯ ಯತ್ತಿನಹಳ್ಳಿ ಗ್ರಾಮದ ಬಳಿಯ ಲೇಔಟ್ ವೊಂದರಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಗುರುವಾರ ಪತ್ತೆಯಾಗಿವೆ
View more
Fri, 15 Nov 2024 18:23:01Office Staff
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ 9 ಪ್ರಕರಣಗಳ ಪೈಕಿ 6 ಪ್ರಕರಣಗಳಲ್ಲಿ ತನ್ನಿಂದ ತನಿಖೆ ಸಾಧ್ಯವಿಲ್ಲ ಎಂದು ಸಿಬಿಐ ತಿಳಿಸಿದೆ.
View more
Fri, 15 Nov 2024 18:12:13Office Staff
ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಕೊರೋನ ಸಾಂಕ್ರಮಿಕದ ಸಂದರ್ಭದಲ್ಲಿ ಪಿಪಿಇ ಕಿಟ್, ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್;ಐಟಿ)ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
View more