Fri, 03 May 2024 17:23:35Office Staff
ಶಿರಸಿ: ೨೦೨೪ ರ ಲೋಕಸಭಾ ಚುನಾಚಣೆ ಇನ್ನೇನು ಕೆಲ ದಿನಗಳು ಬಾಕಿ ಇದ್ದಾಗಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕಾಂಗ್ರೆಸ್ ಮುಖಂಡ ಸೇರಿದಂತೆ ಆರು ಉದ್ಯಮಿಗಳ ಮನೆಗಳ ಮೇಲೆ ಮೇಲೆ ಶುಕ್ರವಾರ ಬೆಳಗ್ಗೆ ಎಕಾಏಕಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾಗಿ ವರದಿಯಾಗಿದೆ.
View more
Fri, 03 May 2024 04:54:32Office Staff
ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ತಕ್ಷಣವೇ , ಸ್ಥಳಕ್ಕೆ ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲೆಗೆ ವಿಶೇಷ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಬಿ.ಮುರಳಿ ಕುಮಾರ್ ಸೂಚನೆ ನೀಡಿದರು.
View more
Fri, 03 May 2024 04:36:39Office Staff
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ಮತದಾನದ ಯಾವುದೇ ಗೊಂದಲಗಳಿಗೆ ಒಳಗಾಗದೇ ಅತ್ಯಂತ ಯಶಸ್ವಿಯಾಗಿ ಚುನಾವಣೆ ನಡೆಯುವಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು
View more
Fri, 03 May 2024 04:30:15Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ, ಮೇ 7ರಂದು ನಡೆಯಲಿರುವ ಹಿನ್ನಲೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕಾರವಾರ ತಾಲೂಕು ಪಂಚಾಯತ್ ವತಿಯಿಂದ ಮತದಾನ ಜಾಗೃತಿ ನಿಮಿತ್ತ ಬುಧವಾರ ಮಾಜಾಳಿ ಕಡಲತೀರ ಪ್ರದೇಶದಲ್ಲಿ ಟ್ರೆಕ್ಕಿಂಗ್ ನಡೆಸಲಾಯಿತು.
View more
Fri, 03 May 2024 04:08:25Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 2024 ಕ್ಕೆ ಸಂಬಂಧಿಸದಂತೆ ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನ ದಿನದಂದು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಈಗಾಗಲೇ ರಾಜ್ಯದಲ್ಲೇ ಪ್ರಥಮ ಬಾರಿಗೆ ದೈನಂದಿನ ಬಳಕೆಯ ವಸ್ತುಗಳನ್ನು ಒಳಗೊಂಡ ವಿಶೇಷ ಕಿಟ್ ಸಿದ್ದಪಡಿಸಿರುವ ಜಿಲ್ಲಾಡಳಿತ,
View more
Thu, 02 May 2024 00:19:27Office Staff
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ಯಾರೂ ಬಿಡಬಾರದು ಎಂದು ಶಾಸಕ ಸತೀಶ್ ಸೈಲ್ ಕರೆನೀಡಿದರು.
View more
Wed, 01 May 2024 21:59:57Office Staff
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು.
View more
Wed, 01 May 2024 16:47:51Office Staff
ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ನೀಡಿಲ್ಲ ಎಂದು ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಆರೋಪಿಸಿದ್ದು, ಚರ್ಚೆಗೆ ಗ್ರಾಸವಾಗಿದೆ.
View more
Wed, 01 May 2024 16:25:38Office Staff
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ಅಮಾನತುಗೊಳಿಸಿದ್ದು, ಎಷ್ಟು ಅವಧಿಗೆ ಎಂಬುದನ್ನು ಉಲ್ಲೇಖ ಮಾಡದೆ ಆದೇಶ ಹೊರಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
View more