Tue, 30 Apr 2024 16:37:26Office Staff
ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ರಕ್ಷಿಸುತ್ತಿದ್ದಾರೆ ಎಂದು ಸೋಮವಾರ ಇಲ್ಲಿ ಆರೋಪಿಸಿರುವ ಕಾಂಗ್ರೆಸ್, ಈ ವಿಷಯದಲ್ಲಿ ಅವರ ಮೌನವನ್ನು ಪ್ರಶ್ನಿಸಿದೆ
View more
Tue, 30 Apr 2024 15:16:48Office Staff
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್;ಮೆಂಟ್;ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
View more
Tue, 30 Apr 2024 12:54:24Office Staff
ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ಜೆಡಿಎಸ್ ಶಾಸಕರು ಪಕ್ಷದ ವರಿಷ್ಠರಿಗೆ ಪ್ರಶ್ನೆ ಮಾಡಿದ್ದಾರೆ
View more
Tue, 30 Apr 2024 12:46:29Office Staff
ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿನಂತಿಸಿದ್ದಾರೆ.
View more
Tue, 30 Apr 2024 12:40:10Office Staff
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ಸಿಟ್;ಗೆ ಸೂಚಿ ಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರ ಮೇಶ್ವರ್ ತಿಳಿಸಿದ್ದಾರೆ
View more
Tue, 30 Apr 2024 12:34:50Office Staff
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ಡ್ರೈವ್ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಸಿಟ್)ದ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಐವರು ಸಂತ್ರಸ್ತ ಮಹಿಳೆಯರನ್ನು ವಿಚಾರಣೆ ನಡೆಸಿ, ಅವರ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.
View more
Tue, 30 Apr 2024 06:12:46Office Staff
ಅಬಕಾರಿ ಇಲಾಖೆ ವತಿಯಿಂದ 44.31 ಲೀ ಮದ್ಯ (ಮೌಲ್ಯ ರೂ.20,717) ವಶಪಡಿಸಿಕೊಂಡಿದ್ದು , ಇದುವರೆಗೆ ಅಬಕಾರಿ ಇಲಾಖೆ ವತಿಯಿಂದ ಒಟ್ಟು 1016 ಮತ್ತು ಪೊಲೀಸ್ ಇಲಾಖೆಯಿಂದ 57 ಎಫ್.ಐ.ಆರ್. ದಾಖಲಿಸಲಾಗಿದೆ.
View more
Tue, 30 Apr 2024 05:57:24Office Staff
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಮೇ ತಿಂಗಳಲ್ಲಿ 30 ದಿನಗಳ ಘರೇಲು ವಿದ್ಯುತ್ ಉಪಕರಣ ಸೇವಾ ಉದ್ಯಮ (ಹೌಸ್ ವೈರಿಂಗ್ ) ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
View more
Tue, 30 Apr 2024 05:53:30Office Staff
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ 7 ರ ವರೆಗೆ ತಾಪಮಾನವು 33 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
View more