Wed, 10 Dec 2008 16:08:00Office Staff
ಉಪ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸತೀಶ ಶೈಲ್ ನಾಮಪತ್ರ ಸಲ್ಲಿಸುವ ಸಂಬಂಧ ನಿನ್ನೆ ಹಮ್ಮಿಕೊಂಡ ಕಾಂಗ್ರೆಸ್ ಸಮಾವೇಶಕ್ಕೆ ನಿರೀಕ್ಷೆಗೂ ಮೀರಿ ಹತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಇಲ್ಲಿನ ಮಾಲಾದೇವಿ ಮೈದಾನದಲ್
View more
Wed, 10 Dec 2008 16:08:00Office Staff
ಬೈಕ್ ಮೇಲೆ ಹೊರಟಿದ್ದ ನ್ಯಾಯವಾದಿಯೋರ್ವರಿಗೆ ಮಾರುತಿ ಓಮ್ನಿಯಿಂದ ಡಿಕ್ಕಿ ಹೊಡೆದು ಕೊಲೆಗೆ ಯತ್ನಿಸಿದ ಆರೋಪಿಗಳಿಗಾಗಿ ಹೊನ್ನಾವರ ಪೋಲಿಸರು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ ಈ ಪ್ರಕರಣದ ಹಿಂದೆ ನಾಲ್ವರು ಆರೋಪಿಗಳು ಇರುವುದಾಗಿ ತಿಳಿದು ಬಂದಿದೆ.
View more
Wed, 10 Dec 2008 16:06:00Office Staff
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಫರ್ಧೆ ಇತ್ತೀಚೆಗೆ ನಡೆಯಿತು.
View more
Wed, 10 Dec 2008 16:06:00Office Staff
ಎಸ್ಡಿಎಮ್ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿ ರಾಯಲ್ ಫರ್ನಾಂಡಿಸ್ ರವರು ನವಂಬರ ೨೧ರಿಂದ ೨೩ರವರೆಗೆ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ ಕ್ರೀಡಾಕೂಟದ ತ್ರಿವಿಧ ಜಿಗಿತ ವ
View more
Wed, 10 Dec 2008 16:04:00Office Staff
ಅಬಾಕಸ್ ಸಂಸ್ಥೆ ಅಡಿಯಲ್ಲಿ ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆಯಲ್ಲಿ ತಾಲೂಕಿನ ೧೧ ಮಕ್ಕಳು ಬಹುಮಾನ ಪಡೆದುಕೊಂಡಿದ್ದಾರೆ.
View more
Wed, 10 Dec 2008 16:04:00Office Staff
ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ದೊರೆಯುವ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ದೊರಕಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ಎಚ್ ಗೋವಿಂದರಾಜ್ ಕರೆ ನೀಡಿದರು.
View more