Tue, 30 Apr 2024 05:22:51Office Staff
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಂಚೆ ಮತದಾನಕ್ಕೆ ನೋಂದಾಯಿಸಿಕೊAಡಿರುವ ಅಗತ್ಯ ಸೇವೆಗಳ ಅಡಿಯಲ್ಲಿನ ಮತದಾರರಿಗೆ ಮೇ 1 ರಿಂದ 3 ರ ವರೆಗೆ ಈ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ
View more
Mon, 29 Apr 2024 06:46:01Office Staff
ಜಿಲ್ಲೆಯಲ್ಲಿ ಶುಕ್ರವಾರ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವ ಹಂತದಲ್ಲಿ ಬಿಜೆಪಿ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಜೀವರಾಜ್ ಆಪ್ತರು ಎನ್ನಲಾದ ಇಬ್ಬರು ವ್ಯಕ್ತಿಗಳು ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ಪ್ರಭಾವಿ ಬಿಜೆಪಿ ಹಾಗೂ ಬಜರಂಗದಳದ ಮುಖಂಡನ ಮೇಲೆ ರಾಡ್ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
View more
Mon, 29 Apr 2024 06:37:46Office Staff
ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ಧ್ವಂಸವಾಗಿ, ಚುನಾವಣಾಧಿಕಾರಿ, ತಹಶೀಲಾರ್, ಪೊಲೀಸ್ ಇನ್ ಸೆಕರ್ ಸಹಿತ ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
View more
Mon, 29 Apr 2024 06:23:33Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ಬೆಳಗ್ಗೆ 9 ರಿಂದ ಏಪ್ರಿಲ್ 28 ರ ಬೆಳಗ್ಗೆ 9 ರ ವರೆಗಿನ ಅವಧಿಯಲ್ಲಿ, ಅಬಕಾರಿ ಇಲಾಖೆ ವತಿಯಿಂದ 22.93 ಲೀ ಮದ್ಯ (ಮೌಲ್ಯ ರೂ.9753) ವಶಪಡಿಸಿಕೊಂಡಿದ್ದು ,
View more
Mon, 29 Apr 2024 06:20:04Office Staff
ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಭಾನುವಾರ ವೀಕ್ಷಿಸಿದರು.
View more
Mon, 29 Apr 2024 06:12:22Office Staff
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೆರೆಗೆ , ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿವತಿಯಿಂದ ಮತದಾರಿಗೆ ಜಾಗೃತಿ ಹಾಗೂ ಮತದಾರರಿಗೆ ತಮ್ಮ ಮತಗಟ್ಟೆಗಳನ್ನು ಪರಿಚಯಿಸುವ ಉದ್ದೇಶದಿಂದ
View more