Sat, 27 Apr 2024 07:21:23Office Staff
ತಾಪಮಾನ ಏರಿಕೆಯ ನಡುವೆಯೂ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಬಿಸಿಲು ಹೆಚ್ಚಾಗುವ ಕಾರಣ ಮತದಾರರು ಬೆಳಗ್ಗೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದರು.
View more
Sat, 27 Apr 2024 07:15:42Office Staff
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ಮತದಾನ ಆಗಿದೆ.
View more
Fri, 26 Apr 2024 03:56:40Office Staff
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಚಲಾಯಿಸುವ ಪ್ರಕ್ರಿಯೆಗೆ ಗುರುವಾರ ಖುದ್ದು ಸಾಕ್ಷಿಯಾಗುವ ಮೂಲಕ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಹೋಮ್ ಬೇಸ್ಡ್ ವೋಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದರು.
View more
Fri, 26 Apr 2024 03:50:09Office Staff
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ಅಭಿಯಾನ" ಕ್ಕೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಂತೋಷ ಇನಾಮದಾರ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಂಕರ ರಾಠೋಡ ಅವರು ಬುಧವಾರ ಚಿಂಚೋಳಿಯಲ್ಲಿ ಚಾಲನೆ ನೀಡಿದರು.
View more
Fri, 26 Apr 2024 03:43:25Office Staff
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ಸಮಸ್ಯೆಗಳನ್ನು ಸಕಾಲದಲ್ಲಿ ಗುರುತಿಸಿ ಒತ್ತಡ ರಹಿತ ಜೀವನ ನಡೆಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ಹೇಳಿದರು.
View more
Fri, 26 Apr 2024 03:36:00Office Staff
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
View more
Thu, 25 Apr 2024 04:01:05Office Staff
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ಬ್ರಿಡ್ಜ್ ಸಮೀಪ ಬುಧವಾರ ನಡೆದಿದೆ.
View more
Thu, 25 Apr 2024 03:50:01Office Staff
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ.
View more
Thu, 25 Apr 2024 03:43:15Office Staff
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
View more