Sun, 21 Apr 2024 01:18:30Office Staff
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ಎಲ್ಲರೂ ಮತದಾನಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ ನಾಯ್ಕ ತಿಳಿಸಿದರು.
View more
Sun, 21 Apr 2024 01:02:54Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಗೆ ಚುನಾವಣಾ ವೆಚ್ಚ ವೀಕ್ಷ÷ಕ ಪ್ರಶಾಂತ್ ಸಿಂಗ್ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
View more
Sun, 21 Apr 2024 00:48:01Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ರತನ್ ಭಾ.ಆ.ಸೇ. ರವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಗಳನ್ನು ವೀಕ್ಷಿಸಿದರು.
View more
Sat, 20 Apr 2024 04:12:40Office Staff
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 19 ಅಭ್ಯರ್ಥಿಗಳಿಂದ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ.
ಪಕ್ಷೇತರ ಅಭ್ಯರ್ಥಿ ಅವಿನಾಶ್ ನಾರಾಯಣ ಪಾಟೀಲ್ ಮತ್ತು ಪ್ರಕಾಶ್ ಪಿಂಟೋ ಶುಕ್ರವಾರ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
View more
Sat, 20 Apr 2024 04:06:33Office Staff
ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ಆರೋಪಿಸುತ್ತಿರುವುದು ಅಪ್ಪಟ ಸುಳ್ಳು ಎಂದು
ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
View more
Sat, 20 Apr 2024 04:01:35Office Staff
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶಾರದಾ ಶೆಟ್ಟಿಯವರು ಪಕ್ಷ ಸೇರ್ಪಡೆಯಾದರು. ಸಿಎಂ ಹಾಗೂ ಡಿಸಿಎಂ ಶಾರದಾ ಶೆಟ್ಟಿಯವರಿಗೆ ಕಾಂಗ್ರೆಸ್ ಬಾವುಟ ನೀಡಿ ಸ್ವಾಗತಿಸಿಕೊಂಡರು.
View more
Fri, 19 Apr 2024 14:29:58Office Staff
ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ಮೂಲಕ ಅವುಗಳ ಕಾರ್ಯನಿರ್ವಹಣೆಯ ಸಾಚಾತನವನ್ನು ರನ್ನು ದೃಢಪಡಿಸಿಕೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತನ್ನ ತೀರ್ಪನ್ನು ಗುರುವಾರ ಸುಪ್ರೀಂಕೋರ್ಟ್ ಕಾದಿರಿಸಿದೆ
View more
Fri, 19 Apr 2024 14:25:00Office Staff
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ಮಾಡಿರುವ ಆರೋಪಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
View more
Fri, 19 Apr 2024 14:18:14Office Staff
ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ಮತ್ತು ನ್ಯಾಯಯುತ ಚುನಾವಣೆಯನ್ನು ಖಾತ್ರಿ ಪಡಿಸಲು ಕೈಗೊಂಡ ಕ್ರಮಗಳ ವಿವರ ನೀಡುವಂತೆಯೂ ಆಯೋಗಕ್ಕೆ ಸೂಚಿಸಿದೆ
View more