Mon, 22 Apr 2024 12:41:44Office Staff
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಧರ್ಮವನ್ನು ತನ್ನ ಚುನಾವಣಾ ಭಾಷಣದಲ್ಲಿ ಎಳೆದು ತರುವ ಮೂಲಕ ಪ್ರಧಾನಿಯವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆಂದು ಪ್ರತಿಪಕ್ಷಗಳು ಆಪಾದಿಸಿವೆ.
View more
Mon, 22 Apr 2024 08:33:16Office Staff
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ಹಿತ್ತಲು ಸಮುದ್ರದಲ್ಲಿ ರವಿವಾರ ಸಂಜೆ 6 ಗಂಟೆಯ ಸುಮಾರಿಗೆ ನಡೆದಿದೆ.
View more
Mon, 22 Apr 2024 04:52:28Office Staff
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
View more
Sun, 21 Apr 2024 04:40:03Office Staff
ಬೈಲಹೊಂಗಲ: ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
View more
Sun, 21 Apr 2024 04:34:27Office Staff
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ.
ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಿದ್ದ ಬೋಟ್ ಆಗಿದ್ದು, ಬೋಟಿನಲ್ಲಿದ್ದ ನಾಲ್ವರು ಮೀನುಗಾರರ ರಕ್ಷಿಸಲಾಗಿದೆ. ಮಹಾದೇವ ಖಾರ್ವಿ ಎಂಬುವವರಿಗೆ ಸೇರಿದ ಬೋಟು ಇದಾಗಿಡೆ.
View more
Sun, 21 Apr 2024 01:18:30Office Staff
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ಎಲ್ಲರೂ ಮತದಾನಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ ನಾಯ್ಕ ತಿಳಿಸಿದರು.
View more
Sun, 21 Apr 2024 01:02:54Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಗೆ ಚುನಾವಣಾ ವೆಚ್ಚ ವೀಕ್ಷ÷ಕ ಪ್ರಶಾಂತ್ ಸಿಂಗ್ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
View more
Sun, 21 Apr 2024 00:48:01Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ರತನ್ ಭಾ.ಆ.ಸೇ. ರವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಗಳನ್ನು ವೀಕ್ಷಿಸಿದರು.
View more
Sat, 20 Apr 2024 04:12:40Office Staff
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 19 ಅಭ್ಯರ್ಥಿಗಳಿಂದ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ.
ಪಕ್ಷೇತರ ಅಭ್ಯರ್ಥಿ ಅವಿನಾಶ್ ನಾರಾಯಣ ಪಾಟೀಲ್ ಮತ್ತು ಪ್ರಕಾಶ್ ಪಿಂಟೋ ಶುಕ್ರವಾರ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
View more