Wed, 17 Apr 2024 03:51:11Office Staff
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ನಗದು, ಮೂರು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ
View more
Wed, 17 Apr 2024 03:42:19Office Staff
ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯರು, ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯ ಮೂಲಕ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
View more
Wed, 17 Apr 2024 03:36:57Office Staff
ಕಾರವಾರ: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಪ್ರಚಾರಕ್ಕೆಇಳಿದಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.
View more
Wed, 17 Apr 2024 03:17:52Office Staff
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ಜಿಲ್ಲೆಯಲ್ಲಿ 3 ಅಭ್ಯರ್ಥಿಗಳಿಂದ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿವೆ.
View more
Wed, 17 Apr 2024 03:11:41Office Staff
ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಂತೆ ಸಂಬAಧಪಟ್ಟ ಎಲ್ಲಾ ತಹಸೀಲ್ದಾರ್ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
View more
Wed, 17 Apr 2024 02:57:22Office Staff
ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ಮನದಲ್ಲಿ ಮೂಡಿಸುವ ಮೂಲಕ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
View more
Wed, 17 Apr 2024 00:29:43Office Staff
ಕರ್ನಾಟಕದ ಅನ್ನ ಉಂಡಿದ್ದೇನೆ, ಕರ್ಮಭೂಮಿಯ ಋಣ ತೀರಿಸಬೇಕು. ಹಾಗಾಗಿ ಉತ್ತರ ಕನ್ನಡಕ್ಕಾಗಿ ಕೆಲಸ ಮಾಡುವೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.
View more
Wed, 17 Apr 2024 00:18:40Office Staff
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರು ಹರಿಯುತ್ತಿದ್ದು ಸಾವಿರಾರು ಲೀಟರ್ ನೀರು ವ್ಯರ್ಥವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.
View more
Tue, 16 Apr 2024 05:23:36Office Staff
ಶಿರಸಿ: ಶಿರಸಿಯ ಕಸ್ತೂರಬಾ ನಗರದಲ್ಲಿ ಸೋಮವಾರ ಸಂಜೆ ೮ಗಂಟೆ ಸುಮಾರು, ವಿದ್ಯುತ್ ಶಾರ್ಟ್ ಸೆರ್ಕ್ಯೂಟ್ ನಿಂದಾಗಿ ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಹತ್ತು ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭಿಸಿದೆ ಎಂದು ವರದಿಯಾಗಿದೆ.
View more