Tue, 16 Apr 2024 04:17:36Office Staff
ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.
View more
Sun, 14 Apr 2024 02:04:52Office Staff
ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು,ಮತದಾನದ ಕರ್ತವ್ಯ ನಿರ್ವಹಣೆಗೆ ಈಗಾಗಲೇ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
View more
Sat, 13 Apr 2024 20:48:49Office Staff
ಭಟ್ಕಳ: 2024 ರ ಲೋಕಸಭಾ ಚುವನಾವಣೆಯ ಕೇವಲ ಚುನಾವಣೆಗಷ್ಟೇ ಸೀಮಿತವಾಗಿಲ್ಲ. ಇದು ಡಾ.ಬಾಬಾ ಸಾಹೇಬ ಅಂಬೇಡ್ಕರರು ತೋರಿದ ದಾರಿಯಲ್ಲಿ ಸಂವಿಧಾನದ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದು ಉ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.
View more
Sat, 13 Apr 2024 18:49:34Office Staff
ಭಟ್ಕಳ: ಮಾಜಿ ಸಂಸದರು ಸಂವಿಧಾನವನ್ನು ಬದಲಾಯಿಸಬೇಕು ಎಂದು ಬಾಯಿ ಬಿಟ್ಟು ಹೇಳುತ್ತಿದ್ದರೆ, ಈಗ ಬಿಜೆಪಿ ಅಭ್ಯರ್ಥಿಯಾಗಿರುವವರು ಸಂವಿಧಾನ ಬದಲಾಯಿಸುತ್ತೇವೆ ಎಂದು ಬಾಯಿ ಬಿಟ್ಟು ಹೇಳುವುದಿಲ್ಲ. ಆದರೆ, ಅವರ ಹೃದಯದಲ್ಲಿ ಬಾಬಾ ಸಾಹೇಬರು ಕೊಟ್ಟಿರುವ ಸಂವಿಧಾನವನ್ನು ಬದಾಯಿಸಬೇಕು ಎಂಬ ಮನಸ್ಸು ಅವರಿಗಿದೆ ಸಂವಿಧಾನ ಬದಲಾಯಿಸಬೇಕು ಎಂಬ ಒಂದೇ ಒಂದು ಕಾರಣಕ್ಕಾಗಿಯೇ ಅವರು ಇಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.
View more