Sat, 13 Apr 2024 06:39:59Office Staff
ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉನ್ನತ ಸಾಧನೆಗಳನ್ನು ಮಾಡುವ ಗುರಿಗಳನ್ನು ಹೊಂದಬೇಕು ಹಾಗೂ ಆ ಗುರಿ ಸಾಧನೆಯ ಹಾದಿಯಲ್ಲಿ ಯಾವುದೇ ಅಡೆ ತಡೆಗಳು ಬಂದರೂ ಎದೆಗುಂದದೇ , ತಮ್ಮ ನಿರೀಕ್ಷಿತ ಗುರಿ ತಲುಪುವವರೆಗೂ ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
View more
Fri, 12 Apr 2024 20:32:01Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAದಿಸಿದAತೆ, ಜಿಲ್ಲೆಯಲ್ಲಿ ಏಪ್ರಿಲ್ 12 ರಿಂದ ನಾಮಪತ್ರಗಳ ಸಲ್ಲಿಕೆ ಆರಂಭಗೊಳ್ಳಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
View more
Fri, 12 Apr 2024 20:13:20Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAದಿಸಿದAತೆ, ಜಿಲ್ಲೆಯಲ್ಲಿ ಸುಗಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ತೆರಿದಿರುವ ಕಂಟ್ರೋಲ್ ರೂಂ ನಲ್ಲಿ 24*7 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಚುನಾವಣಾ ವ್ಯವಸ್ಥೆ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಅಗತ್ಯವಿರುವ ಎಲ್ಲಾ ಕಾರ್ಯಗಳನ್ನು ಮಾಡಲಾಗುತ್ತಿದೆ.
View more
Thu, 11 Apr 2024 19:07:01Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬದಿಸಿದತೆ, ಜಿಲ್ಲೆಯಲ್ಲಿ ಏಪ್ರಿಲ್ 12 ರಿಂದ ನಾಮಪತ್ರಗಳ ಸಲ್ಲಿಕೆ ಆರಂಭಗೊಳ್ಳಲಿದ್ದು, ನಂತರದಲ್ಲಿ ಹೆಚ್ಚಿನ ಅಕ್ರಮಗಳು ನಡೆಯುವ ಸಾಧ್ಯತೆಗಳಿದ್ದು, ಈ ಕುರಿತಂತೆ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಳ್ಳಬೇಕು, ಇದರಲ್ಲಿ ಲೋಪವಾದಲ್ಲಿ ಸಂಬ0ದಪಟ್ಟ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಎಚ್ಚರಿಕೆ ನೀಡಿದರು.
View more
Thu, 11 Apr 2024 18:42:02Office Staff
ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ವಿವೇಕ್ ಹೆಬ್ಬಾರ್ ಇಂದು ಅಧಿಕೃತವಾಗಿ ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
View more
Thu, 11 Apr 2024 01:52:40Office Staff
ಭಟ್ಕಳ: ಇಲ್ಲಿನ ಅಂಜುಮನಾಬಾದ್ ನಲ್ಲಿರುವ ಅಂಜುಮನ್ ಬಾಲಕರ ಪದವಿ ಪೂರ್ವ ಕಾಲೇಜ್ 2023-24ನೆ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಶೇ. ಶೇ.97.42 ಫಲಿತಾಂಶ ದಾಖಲಿಸಿದೆ.
View more
Thu, 11 Apr 2024 00:06:32Office Staff
ಭಟ್ಕಳ: ಭಾರತವನ್ನು ಕಟ್ಟಿ ಬೆಳೆಸುವಲ್ಲಿ ನಮ್ಮ ಪೂರ್ವಜರು ತಮ್ಮ ಪ್ರಾಣವನ್ನೇ ಬಲಿ ಅರ್ಪಿಸಿದ್ದಾರೆ. ಈ ದೇಶ ನಮ್ಮದು ಇದರ ಅಭಿವೃದ್ಧಿ ನಮ್ಮ ಅಭಿವೃದ್ಧಿ. ಮುಸ್ಲಿಮರು ಇಸ್ಲಾಮಿ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜಗತ್ತಿಗೆ ಮಾದರಿಯಾಗಿ ಬದುಕಬೇಕೆಂದು ಅವರ ಮಾದರಿ ಬದುಕನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ಮದನಿ ನದ್ವಿ ಕರೆ ನೀಡಿದರು.
View more
Wed, 10 Apr 2024 21:50:07Office Staff
ಅಂಜುಮನ್ ಹಾಮಿಯೆ ಮಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಪದವಿ ಪೂರ್ವ ಮಹಿಳಾ ಕಾಲೇಜಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಶೇ.97 ದಾಖಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more