Mon, 25 Mar 2024 02:32:49Office Staff
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ ಎಂದು ಸುನ್ನಿ ವಿದ್ವಾಂಸರೂ, ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಮದನಿಯವರು ಅಭಿಪ್ರಾಯಪಟ್ಟರು.
View more
Sun, 24 Mar 2024 04:15:47Office Staff
ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದಂತೆ ಮಹತ್ತರವಾದ ತೀರ್ಪುಗಳನ್ನು ನೀಡುವ ಮೂಲಕ ನ್ಯಾಯಾಂಗ ತನ್ನ ಹಿರಿಮೆಯನ್ನು ಹೆಚ್ಚಿಸಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Sun, 24 Mar 2024 01:27:26Office Staff
ಮಾ.೨೫ರಿಂದ ಆರಂಭಗೊಳ್ಳುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಈ ವರ್ಷ ಹೊಸ ಹಾಗೂ ಪುನಾರಾವರ್ತಿತರು ಸೇರಿದಂತೆ ೧೧೭೯ ಗಂಡು, ೧೧೫೭ ಹೆಣ್ಣು, ಒಟ್ಟು೨೩೩೬ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಎದುರಿಸಲಿದ್ದಾರೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಮಾಹಿತಿ ನೀಡಿದ್ದಾರೆ.
View more
Sat, 23 Mar 2024 18:59:16Office Staff
ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಯುವ ಮತದಾರರು ಶೇ.100 ರಷ್ಟು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
View more
Fri, 22 Mar 2024 20:51:54Office Staff
ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ಲಿಮಿಟೆಡ್ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಚುನಾವಣಾ ಬಾಂಡ್;ಗಳ ಮೂಲಕ ಕನಿಷ್ಠ 375 ಕೋಟಿ ರೂ. ದೇಣಿಗೆ ನೀಡಿದೆ
View more
Fri, 22 Mar 2024 20:38:41Office Staff
ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ವಿಶಿಷ್ಟ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್;ಗಳ ಸಂಪೂರ್ಣ ವಿವರಗಳನ್ನು ಗುರುವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.
View more