Fri, 22 Mar 2024 06:34:46Office Staff
ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ 72 ಗಂಟೆಯ ಒಳಗಡೆ ಎಲ್ಲ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಒಡೆತನದಲ್ಲಿರುವ ಸ್ಥಳ, ಕಟ್ಟಡಗಳ ಮೇಲೆ ಪ್ರಕಟಿಸಲಾಗಿದ್ದ
View more
Fri, 22 Mar 2024 06:29:11Office Staff
ಕಾಲುಬಾಯಿ ರೋಗ ತಡೆಗಟ್ಟಲು ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಮತ್ತು ಯಾವುದೇ ಕಾರಣಕ್ಕೆ ನಿರ್ಲಕ್ಷ್ಯ ಮಾಡಬಾರದು. ನಿರ್ಲಕ್ಷ್ಯ ಮಾಡಿದರೆ ಒಂದು ಜಾನುವಾರು ನಿಂದ ಮತ್ತೊಂದು ಜಾನುವಾರುಗಳಿಗೆ ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
View more
Wed, 20 Mar 2024 07:12:28Office Staff
ಚುನಾವಣಾ ಬಾಂಡ್ಗಳ ಕುರಿತು ತೀರ್ಪನ್ನು ಸ್ವಯಂಪ್ರೇರಿತವಾಗಿ ಮರುಪರಿಶೀಲಿಸುವಂತೆ ಕೋರಿ ಪತ್ರ ಬರೆದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್;ಸಿಬಿಎ) ಅಧ್ಯಕ್ಷ ಹಾಗೂ ಹಿರಿಯ ವಕೀಲ ಆದೀಶ್ ಅಗರವಾಲ್ ಅವರಿಗೆ ಭಾರತದ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಅವರು ಸೋಮವಾರ ಛೀಮಾರಿ ಹಾಕಿದರು.
View more
Wed, 20 Mar 2024 07:01:43Office Staff
ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದಂತೆ ಸೋಮವಾರ ಎಸ್ಬಿಐ ವಿರುದ್ಧ ಮತ್ತೆ ಚಾಟಿ ಬೀಸಿರುವ ಸರ್ವೋಚ್ಚ ನ್ಯಾಯಾಲಯವು, ವಿಶಿಷ್ಟ ಆಲ್ಫಾನ್ಯೂಮರಿಕ್ (ಅಕ್ಷರಸಂಖ್ಯಾಯುಕ್ತ) ಸಂಖ್ಯೆಗಳು ಸೇರಿದಂತೆ ತನ್ನ ಬಳಿ ಲಭ್ಯವಿರುವ ಬಾಂಡ್ಗಳ ಎಲ್ಲ ವಿವರಗಳನ್ನು ಮಾ.21ರೊಳಗೆ ಬಹಿರಂಗಗೊಳಿಸುವಂತೆ ಅದಕ್ಕೆ ಆದೇಶಿಸಿದೆ
View more
Wed, 20 Mar 2024 06:50:31Office Staff
ಆಂಧ್ರ ಪ್ರದೇಶದ ಪಾಲ್ನಾಡುವಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಭಾರತೀಯ ವಾಯು ಪಡೆ (ಐಎಎಫ್ )ಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ
View more
Tue, 19 Mar 2024 04:11:02Office Staff
ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
View more