Mon, 18 Mar 2024 14:05:56Office Staff
ಚುನಾವಣಾ ಆಯೋಗವು ತಾನು ಈ ಹಿಂದೆ ಮೊಹರು ಮಾಡಿದ ಲಕೋಟೆಗಳಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಚುನಾವಣಾ ಬಾಂಡ್ ಗಳ ಕುರಿತ ತಾಜಾ ವಿವರಗಳನ್ನು ರವಿವಾರ ಬಹಿರಂಗಗೊಳಿಸಿದೆ. ಈ ವಿವರಗಳನ್ನು ಸಾರ್ವಜನಿಕವಾಗಿ ಲಭ್ಯವಾಗಿಸುವಂತೆ ಸರ್ವೋಚ್ಚ ನ್ಯಾಯಾಲಯವು ಆಯೋಗಕ್ಕೆ ನಿರ್ದೇಶನ ನೀಡಿತ್ತು
View more
Mon, 18 Mar 2024 13:51:10Office Staff
ಇದು ಪ್ರಜಾಪ್ರಭುತ್ವದ ಕೊನೆಯ ಚುನಾವಣೆಯಂತೆ ನನಗೆ ಕಾಣುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ
View more
Mon, 18 Mar 2024 13:39:18Office Staff
ಇಲ್ಲಿನ ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್ನಲ್ಲಿ ರಮಝಾನ್ ಪ್ರಯುಕ್ತ ರಾತ್ರಿ ಹೊತ್ತು ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
View more
Sun, 17 Mar 2024 16:44:24Office Staff
2017-18ರಲ್ಲಿ ಚುನಾವಣಾ ಬಾಂಡ್ಗಳು ಪರಿಚಯಿಸಲ್ಪಟ್ಟಾಗಿನಿಂದ ಒಟ್ಟು ದೇಣಿಗೆಗಳ ಸುಮಾರು ಶೇ.50ರಷ್ಟು ಬಿಜೆಪಿ ಬೊಕ್ಕಸವನ್ನು ಸೇರಿದೆ
View more
Sun, 17 Mar 2024 12:57:24Office Staff
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎಪ್ರಿಲ್ 26 ಹಾಗೂ ಮೇ 7ರಂದು ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
View more
Sun, 17 Mar 2024 12:40:40Office Staff
ದೇಶದ ಜನತೆ ಕಾತರದಿಂದ ಕಾಯುತ್ತಿದ್ದ 18ನೇ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಎಪ್ರಿಲ್ 19ರಂದು ಆರಂಭಗೊಂಡು ಜೂನ್ 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆಗಳು ನಡೆಯಲಿವೆಯೆಂದು
View more
Sun, 17 Mar 2024 05:38:43Office Staff
ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಹೇಳಿದರು.
View more
Sun, 17 Mar 2024 04:23:02Office Staff
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾನೂನು ಮಾಪನ ಶಾಸ್ತç ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
View more
Sun, 17 Mar 2024 03:25:57Office Staff
ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದರು.
View more