Mon, 11 Mar 2024 04:39:03Office Staff
ಬೆಂಗಳೂರು : ಹೆಗಡೆಯವರ ಹೇಳಿಕೆ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಬಿಜೆಪಿ ಪಕ್ಷಕ್ಕೆ ಇದ್ದಂತಿದೆ. ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
View more
Mon, 11 Mar 2024 02:21:26Office Staff
ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಯನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.
View more
Sun, 10 Mar 2024 21:44:42Office Staff
ಭಟ್ಕಳ: ಉ.ಕ.ಜಿಲ್ಲೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾಗಿರುವ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗೆ ರವಿವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ೩೫ ವರ್ಷಕ್ಕೂ ಅಧಿಕ ಕಾಲ ಅಂಜುಮನ್ ಸದಸ್ಯರಾಗಿರುವ ಉದ್ಯಮಿ ಮುಹಮ್ಮದ್ ಯುನೂಸ್ ಕಾಝಿಯಾ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
View more