Mon, 11 Mar 2024 23:42:42Office Staff
ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ತಯಾರಿಸುವ ಮತ್ತು ಮಾರಾಟ ಮಾಡಲ್ಪಡುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ತೀವ್ರ ನಿಗಾ ಇಡುವ ಕೆಲಸ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಕೃತಕ ಬಣ್ಣ ಬಳಸಿ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿಗಳನ್ನು ಉಪಯೋಗಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ತಿಳಿಸಿದರು.
View more
Mon, 11 Mar 2024 22:37:43Office Staff
ಹೊಸದಿಲ್ಲಿ: 'ಸಂವಿಧಾನವನ್ನು ಬದಲಾಯಿಸಲು' ಪಕ್ಷಕ್ಕೆ 400 ಸೀಟುಗಳು ಬೇಕು ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಇತ್ತೀಚಿನ ಹೇಳಿಕೆಯಿಂದಾಗಿ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂದು NDTV ವರದಿ ಮಾಡಿದೆ.
View more
Mon, 11 Mar 2024 22:27:18Office Staff
ಭಟ್ಕಳ: ಸರಾಬಿ ನದಿ ಸ್ವಚ್ಚತೆ ಕುರಿತಂತೆ ಸಕ್ರೀಯವಾಗಿರುವ ಸರಾಬಿ ನದಿ ಹೋರಾಟ ಸಮಿತಿ ನಿಯೋಗವು ಇತ್ತಿಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯರನ್ನು ಭೇಟಿಯಾಗಿ ಸರಬಿ ನದಿಯನ್ನು ಕೂಡಲೇ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು. ಆದರೆ ಸಚಿವರಿಂದ ಸರಿಯಾದ ಸ್ಪಂಧನೆ ಸಿಗದೆ ನಿರಾಸೆಯಿಂದ ಮರಳಿದ್ದಾಗಿ ವರದಿಯಾಗಿದೆ.
View more
Mon, 11 Mar 2024 06:14:27Office Staff
ಪೌರ ಕಾರ್ಮಿಕರ ಅಭಿವೃದ್ಧಿ ಬಗ್ಗೆ ಮತ್ತು ಅವರ ಸಮಸ್ಯೆಗಳ ನಿವಾರಣೆ ಕುರಿತಂತೆ ವಿಶೇಷ ಕಾಳಜಿ ವಹಿಸುವ ಮತ್ತು ಅವರ ಸಮಸ್ಯೆಗಳಿಗೆ ಸದಾ ಸಕಾರಾತ್ಮಕವಾಗಿ ಸ್ಪಂದಿಸುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಪೌರ ಕಾರ್ಮಿಕರು ತಮ್ಮ ಜೀವನದಲ್ಲಿ ಸದಾ ಸ್ಮರಿಸುವ ಮಹತ್ತರವಾದ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ.
View more
Mon, 11 Mar 2024 04:39:03Office Staff
ಬೆಂಗಳೂರು : ಹೆಗಡೆಯವರ ಹೇಳಿಕೆ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಬಿಜೆಪಿ ಪಕ್ಷಕ್ಕೆ ಇದ್ದಂತಿದೆ. ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
View more
Mon, 11 Mar 2024 02:21:26Office Staff
ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಯನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.
View more