Fri, 15 Nov 2024 18:23:01Office Staff
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ 9 ಪ್ರಕರಣಗಳ ಪೈಕಿ 6 ಪ್ರಕರಣಗಳಲ್ಲಿ ತನ್ನಿಂದ ತನಿಖೆ ಸಾಧ್ಯವಿಲ್ಲ ಎಂದು ಸಿಬಿಐ ತಿಳಿಸಿದೆ.
View more
Fri, 15 Nov 2024 18:12:13Office Staff
ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಕೊರೋನ ಸಾಂಕ್ರಮಿಕದ ಸಂದರ್ಭದಲ್ಲಿ ಪಿಪಿಇ ಕಿಟ್, ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್;ಐಟಿ)ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
View more
Fri, 15 Nov 2024 17:26:25Office Staff
ರಾಜ್ಯದ ಮೂರು ಕ್ಷೇತ್ರಗಳಿಗೆ ಬುಧವಾರ ನಡೆದ ಉಪಚುನಾವಣೆಯಲ್ಲಿ ಯಾವುದೇ ಗೊಂದಲಗಳಿಲ್ಲದೆ, ಬಹುತೇಕ ಶಾಂತಿಯುತವಾಗಿ ಮತದಾನವಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಶೇ.88.80, ಶಿಗ್ಗಾಂವಿಯಲ್ಲಿ ಶೇ.80.48 ಹಾಗೂ ಸಂಡೂರು ಕ್ಷೇತ್ರದಲ್ಲಿ ಶೇ.76.24ರಷ್ಟು ಮತದಾನವಾಗಿದೆ.
View more
Fri, 15 Nov 2024 17:13:23Office Staff
ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
View more
Thu, 14 Nov 2024 21:20:22Office Staff
ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಭ್ರಷ್ಟಾಚಾರ ಆಗಿದೆ ಎಂದು ಸುಳ್ಳಾರೋಪ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ.
View more
Thu, 14 Nov 2024 00:56:17Office Staff
ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಮೂಲ ವಸ್ತುವಾಗಿ ಅತೀ ಮುಖ್ಯ ಪಾತ್ರವಹಿಸಿದೆ. ಆದರೆ, ಸರಕಾರ ಮತ್ತು ಸ್ಥಳೀಯಾಡಳಿತದ ಅವೈಜ್ಞಾನಿಕ ನೀತಿಗಳು ಮರಳುಗಾರಿಕೆ ತಾತ್ಕಾಲಿಕವಾಗಿ ನಿಲ್ಲಿಸಲು ಕಾರಣವಾಗಿದ್ದು, ಪರಿಣಾಮವಾಗಿ ಸಾವಿರಾರು ಕಾರ್ಮಿಕರು ಆರ್ಥಿಕ ಸಂಕಟಕ್ಕೆ ಸಿಲುಕಿದ್ದಾರೆ. ಮರಳುಗಾರಿಕೆಯನ್ನು ನಂಬಿ, ತಮ್ಮ ಜೀವನ ನಿರ್ವಹಿಸುತ್ತಿರುವ ಬಡ ವರ್ಗದ ಕಾರ್ಮಿಕರು ಈಗ ನಿಸ್ಸಹಾಯ ಸ್ಥಿತಿಗೆ ತಲುಪಿದ್ದಾರೆ.
View more
Wed, 13 Nov 2024 02:51:02Office Staff
ಅಂದಾಜು 35-40 ವರ್ಷದ ಅಪರಿಚಿತ ಗಂಡಸು , ಹಳಿಯಾಳ ಶಹರದ ಶುಗರ್ ಪ್ಯಾಕ್ಟರಿ ರಸ್ತೆಯಲ್ಲಿ ಆಕಸ್ಮಾತಾಗಿ ಬಿದ್ದು ಅಸ್ವಸ್ಥಗೊಂಡಿದ್ದು, ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಉಪಚಾರಕ್ಕೆ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲಿಸಿದಾಗ ಉಪಚಾರ ಫಲಕಾರಿಯಾಗದೆ ನ.7 ರಂದು ಮೃತಪಟ್ಟಿರುತ್ತಾನೆ.
View more
Wed, 13 Nov 2024 02:32:50Office Staff
ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಲ್ಲಿ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡುವ ಕುರಿತಂತೆ, ನೊಂದಣಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸೂಚನೆ ನೀಡಿದರು.
View more