Thu, 07 Mar 2024 01:35:14Office Staff
ಶಿವ ತಾಣ ಶ್ರೀ ಮುರುಡೇಶ್ವರನ ಅಂಗಳದಲ್ಲಿ ಶಿವ ಜಾಗರಣೆಯೊಂದಿಗೆ ಮಹಾಶಿವರಾತ್ರಿಯನ್ನು ವಿಶಿಷ್ಟವಾಗಿ ಆಚರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
View more
Wed, 06 Mar 2024 22:54:21Office Staff
ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
View more
Wed, 06 Mar 2024 15:40:12Office Staff
ಬಾಂಬೆ ಹೈಕೋರ್ಟ್ನ ನಾಗಪುರ ಪೀಠವು ಮಂಗಳವಾರ, ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಮತ್ತು ಇತರ ಐವರನ್ನು ದೋಷಮುಕ್ತಗೊಳಿಸಿದೆ ಹಾಗೂ ಅವರಿಗೆ ನೀಡಲಾಗಿರುವ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದೆ.
View more
Wed, 06 Mar 2024 15:12:17Office Staff
ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ಈ.ಡಿ.)ವು ಅವರ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ರದ್ದುಗೊಳಿಸಿದೆ.
View more
Wed, 06 Mar 2024 14:53:51Office Staff
ಅನಧಿಕೃತ ಅಧಿಕಾರಿಯು ಮಾಂಸದ ಮಾದರಿಯನ್ನು ಸಂಗ್ರಹಿಸಿದ್ದಾಗ ಕರ್ನಾಟಕ ಗೋ ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ, 1964ರಡಿ ಪ್ರಕರಣವು ಸಮರ್ಥನೀಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಇತ್ತೀಚೆಗೆ ಸ್ಪಷ್ಟಪಡಿಸಿದೆ.
View more
Wed, 06 Mar 2024 05:12:54Office Staff
ಉಡುಪಿ: ಕೊಂಕಣ ರೈಲು ಮಾರ್ಗದ ಮುರ್ಡೇಶ್ವರ ಹಾಗೂ ಬೈಂದೂರಿನ ಸೇನಾಪುರಗಳ ನಡುವೆ ಮಾ.7ರ ಅಪರಾಹ್ನ 12ರಿದ 3:00ಗಂಟೆಯವರೆಗೆ ಮೂರು ಗಂಟೆಗಳ ಕಾಲ ಹಳಿಗಳ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ಪೆ ಪ್ರಕಟಣೆ ತಿಳಿಸಿದೆ.
View more
Tue, 05 Mar 2024 20:46:28Office Staff
ಕಾರವಾರದ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿದರು.
View more