Sun, 03 Mar 2024 02:46:22Office Staff
ಕಾರವಾರ : ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ದ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಎಚ್ಚರಿಕೆ ನೀಡಿದರು.
View more
Sat, 02 Mar 2024 01:19:11Office Staff
ಮಾರ್ಚ್ 3 ರಂದು ರಾಜ್ಯಾದ್ಯಂತ ಪಲ್ಸ ಪೊಲಿಯೋ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ ಪೊಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ.
View more
Sat, 02 Mar 2024 01:14:03Office Staff
ಕಾರವಾರ : ಗ್ರಾಮ ಪಂಚಾಯತಗಳಲ್ಲಿನ ವಸತಿ ರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯತಿಯಲ್ಲಿ ಠರಾವು ಮಾಡಿ, ವರದಿಯನ್ನು ನೀಡಿದಲ್ಲಿ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ ಸೈಲ್ ಹೇಳಿದರು.
View more
Fri, 01 Mar 2024 22:34:19Office Staff
ಗುಜರಾತ್ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ “ಪ್ರತಿಯೊಬ್ಬರನ್ನು ಭಾವನಾತ್ಮಕವಾಗಿ ಬ್ಲ್ಯಾಕ್ಮೇಲ್ ಮಾಡುವುದು ಹೀಗೆ. ಭಾರತದಲ್ಲಿ ಸಾರ್ವಜನಿಕ ಸ್ಥಳ ಕಬಳಿಕೆಗೆ ದೇವಸ್ಥಾನ ನಿರ್ಮಾಣ ಇನ್ನೊಂದು ವಿಧಾನವಾಗಿದೆ,” ಎಂದು ಹೇಳಿದ್ದಾರೆ.
View more
Fri, 01 Mar 2024 19:05:31Office Staff
ಅಪಾರ್ಟ್ಮೆಂಟ್ ಗಳಲ್ಲಿ ಮತ್ತು ಫ್ಯಾಕ್ಟರಿಗಳಲ್ಲಿ ಸುರಕ್ಷತಾ ಕ್ರಮಗಳ ಜಾರಿಯಲ್ಲಿ ಅಧಿಕಾರಿಗಳ ಉದಾಸೀನದಿಂದಾಗಿ ಬೆಂಕಿ ದುರಂತಗಳು ಬಾಂಗ್ಲಾದಲ್ಲಿ ಸಂಭವಿಸುತ್ತಲೇ ಇವೆ. 2021ರ ಜುಲೈನಲ್ಲಿ ಆಹಾರ ಸಂಸ್ಕರಣಾ ಘಟಕದಲ್ಲಿ ನಡೆದ ದುರಂತದಲ್ಲಿ 52 ಮಂದಿ ಬಲಿಯಾಗಿದ್ದರು. 2019ರ ಫೆಬ್ರುವರಿಯಲ್ಲಿ ಸಂಭವಿಸಿದ್ದ ಇಂಥದ್ದೇ ದುರಂತದಲ್ಲಿ 70 ಮಂದಿ ಜೀವ ಕಳೆದುಕೊಂಡಿದ್ದರು.
View more
Fri, 01 Mar 2024 18:44:05Office Staff
ಓರ್ವ ಸಾಹಿತಿಯೂ ಆಗಿದ್ದ ಮನೋಹರ ಪ್ರಸಾದ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು.
View more
Fri, 01 Mar 2024 18:35:15Office Staff
ಹೊಸದಿಲ್ಲಿ: ಹಗೆತನ ಮತ್ತು ಕೋಮು ದ್ವೇಷ ಹರಡುವ ಶೋಗಳನ್ನು ತೆಗೆದುಹಾಕುವಂತೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಎಂಡ್ ಡಿಜಿಟಲ್ ಸ್ಟಾಂಡರ್ಡ್ಸ್ ಅಥಾರಿಟಿ (ಎನ್ಬಿಡಿಎಸ್ಎ) ಹಲವು ಟಿವಿ ವಾಹಿನಿಗಳಿಗೆ ಸೂಚನೆ ನೀಡಿದೆ. ಈ ಪ್ರಾಧಿಕಾರದ ಅಧ್ಯಕ್ಷತೆಯನ್ನು ಪ್ರಸ್ತುತ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎ.ಕೆ. ಸಿಕ್ರಿ ವಹಿಸಿದ್ದಾರೆ.
View more
Fri, 01 Mar 2024 05:17:34Office Staff
ಭಟ್ಕಳ: ಭಟ್ಕಳ ತಾಲೂಕು ನಾಗರೀಕ ಹಿತ ರಕ್ಷಣಾ ಸಮಿತಿಯ ನಿಯೋಗವು ಭಟ್ಕಳ ಸಹಾಯಕ ಆಯುಕ್ತೆ ಡಾ.ನಯನಾ ರನ್ನು ಭೇಟಿಯಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬ ಹಾಗೂ ಲೋಪದೋಷಗಳ ಬಗ್ಗೆ ಚರ್ಚಿಸಿತು.
View more
Fri, 01 Mar 2024 05:01:17Office Staff
ಭಟ್ಕಳ: ಕಳೆದ ಎರಡು ದಿನಗಳ ಹಿಂದೆ ಭಟ್ಕಳ ಸಮುದ್ರದ ನಿಷೇಧಿತ ಪ್ರದೇಶದಲ್ಲಿ ಅಕ್ರಮವಾಗಿ ಮೀನು ಬೇಟೆಯಾಡುತ್ತಿದ್ದ ಆರೋಪದಲ್ಲಿ ಭಟ್ಕಳದ ಕೆಲ ಮೀನುಗಾರರು ಮಂಗಳೂರು ಮತ್ತು ಮಲ್ಪೆಯ ಮೀನುಗಾರಿಕಾ ಬೋಟುಗಳನ್ನು ಎಳೆದು ತಂದಿರುವ ಘಟನೆ ಈಗ ಹೊಸ ತಿರುವು ಪಡೆದುಕೊಂಡಿದ್ದು, ತಮ್ಮ ಬೋಟ್ ಅಪಹರಣವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮೀನು ಮತ್ತು ಡೀಸೆಲ್ ಕಳ್ಳತನವಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
View more