Sun, 25 Feb 2024 00:19:04Office Staff
ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಹೋರಾಡಲು ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ 4:3 ಅನುಪಾತದಲ್ಲಿ ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿವೆ.
View more
Sun, 25 Feb 2024 00:11:48Office Staff
ಬೆಂಗಳೂರು: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದರು.
View more
Sat, 24 Feb 2024 17:12:19Office Staff
ದಿಲ್ಲಿ ಚಲೋ ಆಂದೋಲನದ ಭಾಗವಾಗಿರುವ ಪ್ರತಿಭಟನಾನಿರತ ರೈತರ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್;ಎಸ್;ಎ)ಯ ನಿಬಂಧನೆಗಳನ್ನು ಹೇರುವ ತಮ್ಮ ಮೊದಲಿನ ನಿರ್ಧಾರವನ್ನು ಹರ್ಯಾಣ ಪೊಲೀಸರು ಹಿಂದೆಗೆದುಕೊಂಡಿದ್ದಾರೆ
View more
Sat, 24 Feb 2024 17:00:51Office Staff
ಹರ್ಯಾಣ ಗಡಿಯಲ್ಲಿ ತೀವ್ರಗೊಂಡಿರುವ ರೈತರ ಪ್ರತಿಭಟನೆ ನಡುವೆಯೇ ಶುಕ್ರವಾರ 2024-25ನೇ ಸಾಲಿಗಾಗಿ 1.89 ಲ.ಕೋ. ರೂ.ಗಳ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ಕೆಲವು ಬೆಳೆ ಸಾಲಗಳ ಮೇಲಿನ ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡುವುದಾಗಿ ಪ್ರಕಟಿಸಿದರು.
View more
Sat, 24 Feb 2024 16:51:48Office Staff
ಹೌರಾದಲ್ಲಿ ವೇಶ್ಯಾವಾಟಿಕೆ ಜಾಲವೊಂದನ್ನು ನಡೆಸುತ್ತಿದ್ದ ಆರೋಪದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸವ್ಯಸಾಚಿ ಘೋಷ್ ಅವರನ್ನು ಪಶ್ಚಿಮಬಂಗಾಳ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
View more
Sat, 24 Feb 2024 06:49:22Office Staff
ವೈಟಲ್ ಅಲೈನ್ ಪಿಜಿಯೋಥೆರೆಪಿ ಸಂಸ್ಥೆಯಿಂದ ಭಟ್ಕಳದ ರೋಗಿಗಳಿಗೆ ವರದಾನವಾಗಿದೆ ಎಂದು ಭಟ್ಕಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ. ಸವಿತಾ ಕಾಮತ್ ಹೇಳಿದರು.
View more
Sat, 24 Feb 2024 03:26:58Office Staff
ಕಾರವಾರ : ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದ ಅಂಗವಾಗಿ ನಡೆಯುವ ವಿವಿಧ ಸ್ಪರ್ದೆಗಳಲ್ಲಿ, ಕುಸ್ತಿ ಸ್ಪರ್ದೆಗೆ ಅಖಾಡ ಸಿದ್ದಗೊಳಿಸುವ ಕಾರ್ಯ ಆರಂಭಗೊ0ಡಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
View more
Sat, 24 Feb 2024 03:23:23Office Staff
ಕಾರವಾರ :ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರ ಕಲೆ ಮತ್ತು ಸಾಂಸ್ಕೃತಿಕ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
View more
Sat, 24 Feb 2024 03:17:52Office Staff
ಭಟ್ಕಳ : ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಭಟ್ಕಳ ತಾಲೂಕಿನ ಮುಟ್ಟಳ್ಳಿ, ಮಾರುಕೆರಿ, ಹಾಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಹಾಗೂ ಭಟ್ಕಳ ಪಟ್ಟಣದಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
View more