Sun, 25 Feb 2024 22:35:55Office Staff
ಶಿರಸಿ: ಮುಂಬರುವ ಲೋಕಸಭಾ ಚುನಾವಣೆಗೆ, ಕೆನರಾ ಲೋಕಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಿ, ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಲೋಕಸಭೆಯಲ್ಲಿ ಧ್ವನಿಯಾಗಲು ಪ್ರಯತ್ನಿಸು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಅವರಿಗೆ ಹಿರಿಯ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಹೇಳಿದರು.
View more
Sun, 25 Feb 2024 00:51:27Office Staff
ಶಿವಮೊಗ್ಗ: ಕಾಂಗ್ರೇಸ್ ಪಕ್ಷ ೫ ಗ್ಯಾರೆಂಟಿ ಘೋಷಣೆ ಮಾಡುವಾಗ ಜಾತಿ ನೋಡಿ ಘೋಷಣೆ ಮಾಡಿಲ್ಲ. ನಮ್ಮ ಎಲ್ಲ ಗ್ಯಾರಂಟಿಗಳು ಎಲ್ಲರಿಗಾಗಿವೆ. "ಕಾಂಗ್ರೆಸ್ ಸರಕಾರ ಇರುವವರೆಗೂ ಐದು ʼಗ್ಯಾರಂಟಿʼ ಯೋಜನೆಗಳು ಮುಂದುವರೆಯಲಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
View more
Sun, 25 Feb 2024 00:39:44Office Staff
ಭಟ್ಕಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ ಉತ್ತರಕನ್ನಡ, ತಾಲೂಕಾ ಪಂಚಾಯತ ಭಟ್ಕಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಭಟ್ಕಳ ಹಾಗೂ ಮಾವಳ್ಳಿ-1, ಮಾವಳ್ಳಿ-2 ಮತ್ತು ಕಾಯ್ಕಿಣಿ ಪಂಚಾಯತ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 23-02-2024ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರೆಕಟ್ಟೆಯಲ್ಲಿ ಭಟ್ಕಳ ತಾಲೂಕಾ ಮಟ್ಟದ “ಮಕ್ಕಳ ಸಾಹಿತ್ಯ ಸಂಭ್ರಮ” ಕಾರ್ಯಕ್ರಮ ವಿಧ್ಯುಕ್ತವಾಗಿ ಪ್ರಾರಂಭಗೊಂಡಿತು.
View more
Sun, 25 Feb 2024 00:28:57Office Staff
ಕನ್ನಡ ನಾಡಿನಲ್ಲಿ ಕನ್ನಡದ ಜಾಗೃತಿ ಮಾಡುವ ಅನಿವಾರ್ಯತೆ ಒದಗಿ ಬರುತ್ತಿರುವದು ವಿಷಾದನೀಯವೆಂದು ಅಥಣಿಯ ವಿಶ್ರಾಂತ ಉಪನ್ಯಾಸಕ ಹಾಗೂ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪೂರ ಹೇಳಿದರು.
View more
Sun, 25 Feb 2024 00:27:35Office Staff
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ಬಹಿರಂಗಪಡಿಸಿವೆ. ಸರಣಿಯ ಮೊದಲ ಭಾಗದ ಮಹತ್ವದ ಸಂಕ್ಷಿಪ್ತ ವರದಿಯ ಸಾರಾಂಶವಿದು.
View more
Sun, 25 Feb 2024 00:19:04Office Staff
ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಹೋರಾಡಲು ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ 4:3 ಅನುಪಾತದಲ್ಲಿ ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿವೆ.
View more
Sun, 25 Feb 2024 00:11:48Office Staff
ಬೆಂಗಳೂರು: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದರು.
View more
Sat, 24 Feb 2024 17:12:19Office Staff
ದಿಲ್ಲಿ ಚಲೋ ಆಂದೋಲನದ ಭಾಗವಾಗಿರುವ ಪ್ರತಿಭಟನಾನಿರತ ರೈತರ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್;ಎಸ್;ಎ)ಯ ನಿಬಂಧನೆಗಳನ್ನು ಹೇರುವ ತಮ್ಮ ಮೊದಲಿನ ನಿರ್ಧಾರವನ್ನು ಹರ್ಯಾಣ ಪೊಲೀಸರು ಹಿಂದೆಗೆದುಕೊಂಡಿದ್ದಾರೆ
View more
Sat, 24 Feb 2024 17:00:51Office Staff
ಹರ್ಯಾಣ ಗಡಿಯಲ್ಲಿ ತೀವ್ರಗೊಂಡಿರುವ ರೈತರ ಪ್ರತಿಭಟನೆ ನಡುವೆಯೇ ಶುಕ್ರವಾರ 2024-25ನೇ ಸಾಲಿಗಾಗಿ 1.89 ಲ.ಕೋ. ರೂ.ಗಳ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ಕೆಲವು ಬೆಳೆ ಸಾಲಗಳ ಮೇಲಿನ ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡುವುದಾಗಿ ಪ್ರಕಟಿಸಿದರು.
View more