Sat, 17 Feb 2024 23:35:31Office Staff
ಕರಾವಳಿ ಕರ್ನಾಟಕದ ಅತಿ ಹೆಚ್ಚು ಓದುಗರನ್ನು ಹೊಂದಿರುವ ಸಾಹಿಲ್ ಆನ್ ಲೈನ್ ಸುದ್ದಿತಾಣ ಶುಕ್ರವಾರದಂದು ಇಲ್ಲಿನ ನವಾಯತ್ ಕಾಲೋನಿಯ ಬಿಲಾಲ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿಮಾರ್ಗದರ್ಶನ ಶಿಬಿರವನ್ನು ಆಯೋಜಿಸಿತ್ತು.
View more
Sat, 17 Feb 2024 23:14:50Office Staff
ಚುನಾವಣಾ ಬಾಂಡ್ಗಳೆಂದರೆ ನಾಗರಿಕರು ಮತ್ತು ಕಾರ್ಪೊರೇಟ್ ಕಂಪೆನಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಬಹುದಾದ ಬಾಂಡ್ಗಳು. ಇವುಗಳನ್ನು ನಾಗರಿಕರು ಮತ್ತು ಕಂಪೆನಿಗಳು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ)ನ ಶಾಖೆಗಳಿಂದ ಖರೀದಿಸಿ ತಮಗೆ ಬೇಕಾದ ಪಕ್ಷಗಳಿಗೆ ನೀಡಬಹುದಾಗಿದೆ. ಹೀಗೆ ಸ್ವೀಕರಿಸುವ ಬಾಂಡ್ ಗಳನ್ನು ರಾಜಕೀಯ ಪಕ್ಷಗಳು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಗಳಿಗೆ ನೀಡಿ ನಗದೀಕರಿಸಬಹುದಾಗಿದೆ.
View more
Sat, 17 Feb 2024 23:03:31Office Staff
ಚುನಾವಣಾ ಬಾಂಡ್ ಅಸಾಂವಿಧಾನಿಕವಾಗಿದೆ ಎಂದು ಗುರುವಾರ ಬಣ್ಣಿಸಿರುವ ಸುಪ್ರೀಂ ಕೋರ್ಟ್, ಯೋಜನೆಯನ್ನು ರದ್ದುಗೊಳಿಸಿದೆ. ಈ ಯೋಜನೆಯು ಮಾಹಿತಿ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಿದೆ
View more
Sat, 17 Feb 2024 21:01:41Office Staff
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ), ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಉತ್ತರಕನ್ನಡ ಇದರ ಆಶ್ರಯದಲ್ಲಿ ಸಂಘದ ಉತ್ತರಕನ್ನಡ ಜಿಲ್ಲಾ ಹಾಗೂ ಎಲ್ಲ ತಾಲೂಕು ಘಟಕಗಳ ಉದ್ಘಾಟನೆ, ಪದ ಸೇವಾದೀಕ್ಷಾ ಕಾರ್ಯಕ್ರಮ ಫೆ.18ರಂದು ಬೆಳಿಗ್ಗೆ 10 ಗಂಟೆಗೆ ಮುರುಡೇಶ್ವರ ಜನತಾ ವಿದ್ಯಾಲಯದಲ್ಲಿ ನೆರವೇರಲಿದೆ.
View more
Fri, 16 Feb 2024 23:21:30Office Staff
ಭಟ್ಕಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಅಹಿತ ಘಟನೆಗಳು ಭಟ್ಕಳದಲ್ಲಿ ಮರುಕಳಿಸುತ್ತಿದ್ದು ಇದಕ್ಕಾಗಿ ಇಲ್ಲಿನ ಪೊಲೀಸ್ ಸಿಬ್ಬಂಧಿಗಳಿಗೆ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಎಂ.ಬಿ.ಬೋರಲಿಂಗಯ್ಯ ಹೇಳಿದರು.
View more
Fri, 16 Feb 2024 22:21:16Office Staff
ಭಟ್ಕಳ: ನೆರೆಯ ಉಡುಪಿ ಜಿಲ್ಲೆಯಲ್ಲಿ ನಡೆದ ಅಂಗಡಿ, ಮನೆಗಳ ಕಳುವು ಪ್ರಕರಣ ಸೇರಿದಂತೆ ಇತ್ತಿಚೆಗೆ ಭಟ್ಕಳದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರಠಾಣಾ ಪೊಲೀಸರು ಗುರುವಾರ ಸಂಜೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
View more
Thu, 15 Feb 2024 23:09:09Office Staff
ಭಟ್ಕಳ: ಭಟ್ಕಳ ನಗರ, ಹೆಬಳೆ ಪಂಚಾಯತ್ ಹಾಗೂ ಜಾಲಿ ಪಟ್ಟಣ ಪಂಚಾಯತ್ ಸೇರಿ ನಗರ ಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪಿತ ಪ್ರಸ್ತಾವನೆಯ ವಿರುದ್ಧ ತೀವ್ರ ಪ್ರತಿರೋಧವನ್ನು ವ್ಯಕ್ತಪಡಿಸಿದ ಸ್ಥಳೀಯರು ಜಾಲಿ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಮುಖ್ಯಾಧಿಕಾರಿ ಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ಬುಧವಾರ ಜಾಲಿ ಪ.ಪಂ ಕಚೇರಿಯಲ್ಲಿ ನಡೆದಿದೆ.
View more
Thu, 15 Feb 2024 21:16:35Office Staff
ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬಂಧಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಡಿಗ್ಗದೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಘಟನೆ ನಡೆದಿದೆ.
View more
Thu, 15 Feb 2024 06:11:57Office Staff
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ಮೌನ ಮತ್ತು ನಿಷ್ಕ್ರಿಯರಾಗಿದ್ದರು ಎಂದು ವರದಿ ಹೇಳುತ್ತಿದೆ. ಇದು ಸಂಸದರ ಉತ್ತರದಾಯಿತ್ವ, ಪ್ರಾತಿನಿಧ್ಯ ಮತ್ತು ಪ್ರಜಾಸತ್ತಾತ್ಮಕ ಆಡಳಿತದ ಮೂಲತತ್ವದ ಬಗ್ಗೆ ಸೂಕ್ತ ಪ್ರಶ್ನೆಗಳನ್ನು ಎತ್ತುವಂತೆ ಮಾಡಿದೆ.
View more