Tue, 20 Feb 2024 00:00:33Office Staff
ಭಟ್ಕಳ: ನೂರು ವರ್ಷಗಳ ಇತಿಹಾಸವಿರುವ ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿ-ಎ- ಮುಸ್ಲಿಮಿನ್ ಶೈಕ್ಷಣ ಸಂಸ್ಥೆಯ ಕಾರ್ಯಕಾರಿ ಸಮಿತಿಗಾಗಿ ಸೋಮವಾರ ಚುನಾವಣೆ ನಡೆಯಿತು.
View more
Sun, 18 Feb 2024 16:44:58Office Staff
ಅಡ್ಯಾರ್;ನಲ್ಲಿಂದು ಆಯೋಜಿ ಸಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾ ವೇಶಕ್ಕೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ 150ಕ್ಕೂ ಹೆಚ್ಚಿನ ಬಸ್ ಹಾಗೂ ವಿವಿಧ ವಾಹನಗಳಲ್ಲಿ ಕಾರ್ಯಕರ್ತರು ಆಗಮಿಸಿದರು
View more
Sun, 18 Feb 2024 15:49:52Office Staff
ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿ ಆಗುತ್ತಾರೆ. ಮುಂದೆ ಚುನಾವಣೆಯೇ ನಡೆಯದು ಎಂದು ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
View more
Sun, 18 Feb 2024 08:43:04Office Staff
ಗ್ಯಾರಂಟಿ ಯೋಜನೆಗಳ ಜತೆಗೆ ಉದ್ಯೋಗ ಸೃಷ್ಟಿ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್;ನಲ್ಲಿ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,
View more
Sun, 18 Feb 2024 08:04:22Office Staff
ಯೋಜನೆ ಜಾರಿಗೆ ಬಂದ ನಂತರದ ಆರು ವರ್ಷ ಗಳಲ್ಲಿ, ಬಾಂಡ್ಗಳ ಮೂಲಕ ನೀಡಲಾದ ದೇಣಿಗೆಗಳ ಅರ್ಧಕ್ಕೂ ಹೆಚ್ಚಿನ ಹಣವನ್ನು ಬಿಜೆಪಿ ಪಡೆದಿದೆ.
View more
Sat, 17 Feb 2024 23:35:31Office Staff
ಕರಾವಳಿ ಕರ್ನಾಟಕದ ಅತಿ ಹೆಚ್ಚು ಓದುಗರನ್ನು ಹೊಂದಿರುವ ಸಾಹಿಲ್ ಆನ್ ಲೈನ್ ಸುದ್ದಿತಾಣ ಶುಕ್ರವಾರದಂದು ಇಲ್ಲಿನ ನವಾಯತ್ ಕಾಲೋನಿಯ ಬಿಲಾಲ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿಮಾರ್ಗದರ್ಶನ ಶಿಬಿರವನ್ನು ಆಯೋಜಿಸಿತ್ತು.
View more
Sat, 17 Feb 2024 23:14:50Office Staff
ಚುನಾವಣಾ ಬಾಂಡ್ಗಳೆಂದರೆ ನಾಗರಿಕರು ಮತ್ತು ಕಾರ್ಪೊರೇಟ್ ಕಂಪೆನಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಬಹುದಾದ ಬಾಂಡ್ಗಳು. ಇವುಗಳನ್ನು ನಾಗರಿಕರು ಮತ್ತು ಕಂಪೆನಿಗಳು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ)ನ ಶಾಖೆಗಳಿಂದ ಖರೀದಿಸಿ ತಮಗೆ ಬೇಕಾದ ಪಕ್ಷಗಳಿಗೆ ನೀಡಬಹುದಾಗಿದೆ. ಹೀಗೆ ಸ್ವೀಕರಿಸುವ ಬಾಂಡ್ ಗಳನ್ನು ರಾಜಕೀಯ ಪಕ್ಷಗಳು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಗಳಿಗೆ ನೀಡಿ ನಗದೀಕರಿಸಬಹುದಾಗಿದೆ.
View more
Sat, 17 Feb 2024 23:03:31Office Staff
ಚುನಾವಣಾ ಬಾಂಡ್ ಅಸಾಂವಿಧಾನಿಕವಾಗಿದೆ ಎಂದು ಗುರುವಾರ ಬಣ್ಣಿಸಿರುವ ಸುಪ್ರೀಂ ಕೋರ್ಟ್, ಯೋಜನೆಯನ್ನು ರದ್ದುಗೊಳಿಸಿದೆ. ಈ ಯೋಜನೆಯು ಮಾಹಿತಿ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಿದೆ
View more
Sat, 17 Feb 2024 21:01:41Office Staff
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ), ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಉತ್ತರಕನ್ನಡ ಇದರ ಆಶ್ರಯದಲ್ಲಿ ಸಂಘದ ಉತ್ತರಕನ್ನಡ ಜಿಲ್ಲಾ ಹಾಗೂ ಎಲ್ಲ ತಾಲೂಕು ಘಟಕಗಳ ಉದ್ಘಾಟನೆ, ಪದ ಸೇವಾದೀಕ್ಷಾ ಕಾರ್ಯಕ್ರಮ ಫೆ.18ರಂದು ಬೆಳಿಗ್ಗೆ 10 ಗಂಟೆಗೆ ಮುರುಡೇಶ್ವರ ಜನತಾ ವಿದ್ಯಾಲಯದಲ್ಲಿ ನೆರವೇರಲಿದೆ.
View more