Thu, 15 Feb 2024 21:16:35Office Staff
ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬಂಧಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಡಿಗ್ಗದೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಘಟನೆ ನಡೆದಿದೆ.
View more
Thu, 15 Feb 2024 06:11:57Office Staff
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ಮೌನ ಮತ್ತು ನಿಷ್ಕ್ರಿಯರಾಗಿದ್ದರು ಎಂದು ವರದಿ ಹೇಳುತ್ತಿದೆ. ಇದು ಸಂಸದರ ಉತ್ತರದಾಯಿತ್ವ, ಪ್ರಾತಿನಿಧ್ಯ ಮತ್ತು ಪ್ರಜಾಸತ್ತಾತ್ಮಕ ಆಡಳಿತದ ಮೂಲತತ್ವದ ಬಗ್ಗೆ ಸೂಕ್ತ ಪ್ರಶ್ನೆಗಳನ್ನು ಎತ್ತುವಂತೆ ಮಾಡಿದೆ.
View more
Wed, 14 Feb 2024 05:46:19Office Staff
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ಉಂಟಾಗುವ ಸಾಮಾಜಿಕ ದುಷ್ಪರಿಣಾಮಗಳು ಎಲ್ಲೆಡೆ ಕಂಡುಬರುತ್ತಿವೆ.
View more
Wed, 14 Feb 2024 01:36:43Office Staff
ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ 1,354 ಗಂಟೆಗಳ ಕಾಲ ಲೋಕಸಭಾ ಕಲಾಪಗಳು ನಡೆದಿದ್ದರೂ ಉ.ಕ.ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಕರ್ನಾಟಕದ ಬಿಜೆಪಿ ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್, ಬಿ.ಎನ್.ಬಚ್ಚೇಗೌಡ ಹಾಗೂ ರಮೇಶ್ ಜಿಗಜಿಗಣಗಿ ಸೇರಿದಂತೆ ಒಟ್ಟು 9 ಮಂದಿ ಸಂಸದರು ಒಮ್ಮೆಯೂ ಲೋಕಸಭೆಯಲ್ಲಿ ಮಾತನಾಡಿಲ್ಲ ಅಥವಾ ಚರ್ಚೆಯಲ್ಲಿ ಭಾಗಿಯಾಗಿಲ್ಲ ಎಂದು deccanherald.com ವರದಿ ಮಾಡಿದೆ.
View more
Wed, 14 Feb 2024 00:31:27Office Staff
ಭಟ್ಕಳ : ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಸಂಯೋಜಿತಗೊಂಡಿರುವ ಭಟ್ಕಳದ ಪ್ರತಿಷ್ಟಿತ ಅಂಜುಮನ್ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಾಲ್ಕು ರ್ಯಾಂಕ್ ಗಳಿಸುವುದರ ಮೂಲಕ ಉತ್ತರಕನ್ನಡ ಜಿಲ್ಲೆ ಹಾಗೂ ಭಟ್ಕಳಕ್ಕೆ ಕೀರ್ತಿಯನ್ನು ತಂದಿದ್ದಾರೆ.
View more
Tue, 13 Feb 2024 14:48:13Office Staff
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಜಾರುವಿನ ತಾಯಿ ಮತ್ತು ಮೂವರು ಮಕ್ಕಳ ಕಗ್ಗೋಲೆ ಪ್ರಕರಣದ ದೋಷಾರೋಪ ಪಟ್ಟಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ
View more
Tue, 13 Feb 2024 14:32:10Office Staff
ಹೊಸದಿಲ್ಲಿಯಲ್ಲಿ ಮಂಗಳವಾರ ನಡೆಯಲಿರುವ ಪ್ರತಿಭಟನೆ ಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್;ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ
View more
Tue, 13 Feb 2024 14:20:23Office Staff
ದಿಲ್ಲಿ ಚಲೋ' ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ರೈಲಿನಲ್ಲಿ ತೆರಳುತ್ತಿದ್ದ ಕನಿಷ್ಠ 70 ರೈತರನ್ನು ಸರಕಾರಿ ರೈಲ್ವೆ ಪೊಲೀಸ್ ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಿಂದ ಸೋಮವಾರ ಮುಂಜಾನೆ ವಶಕ್ಕೆ ತೆಗೆದುಕೊಂಡಿದೆ.
View more
Tue, 13 Feb 2024 08:26:12Office Staff
ಹೊಸದಿಲ್ಲಿಯಲ್ಲಿ ಮಾರ್ಚ್ 12ರವರೆಗೆ ದೊಡ್ಡ ಸಭೆಗಳನ್ನು ನಡೆಸುವುದನ್ನು ಮತ್ತು ರಾಷ್ಟ್ರ ರಾಜಧಾನಿಗೆ ಟ್ರ್ಯಾಕ್ಟರ್ ಗಳು ಮತ್ತು ಟ್ರಾಲಿಗಳು ಪ್ರವೇಶಿಸುವುದನ್ನು ದಿಲ್ಲಿ ಪೊಲೀಸರು ಸೋಮವಾರ ನಿಷೇಧಿಸಿದ್ದಾರೆ.
View more