Sun, 11 Feb 2024 04:31:23Office Staff
ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಕುಮಟಾ ಪಟ್ಟಣದಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
View more
Sat, 10 Feb 2024 23:27:11Office Staff
ಗ್ರಾಮೀಣ ಮಟ್ಟದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಭದ್ರತೆ ದೃಷ್ಟಿಯಿಂದ ಅಭಿವೃದ್ಧಿ ಅಷ್ಟಕ್ಕಷ್ಟೆ ಆದ್ದರಿಂದ ಇತ್ತೀಚಿನ ದಿನಗಳಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ.
View more
Sat, 10 Feb 2024 23:16:18Office Staff
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೀತ ಪದ್ದತಿ ರದ್ದತಿ ದಿನಾಚರಣೆ ಪ್ರಯುಕ್ತ ನಡೆದ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಡಿ.ಎಂ.ವಿಜಯಕುಮಾರ್ ಚಾಲನೆ ನೀಡಿದರು.
View more
Sat, 10 Feb 2024 23:11:43Office Staff
ಪೋಷಕರಿಗೆ ನಿರ್ದಿಷ್ಟವಾಗಿ ಇಂತಹುದೇ ಮಗು ಜನಿಸುವಂತೆ ಚಿಕಿತ್ಸೆ ಅಥವಾ ಔಷಧಿ ನೀಡಲಾಗುವುದು ಎಂದು ಜಾಹೀರಾತು ಪ್ರಕಟಿಸುವುದೂ ಕೂಡಾ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆಯ ಅನುಸಾರ ಶಿಕ್ಷಾರ್ಹ ಅಪರಾಧ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಮ್ ರೇಷ್ಮಾ ಜೆ ರೋಡ್ರಿಗಸ್ ತಿಳಿಸಿದರು.
View more
Sat, 10 Feb 2024 05:45:37Office Staff
ಭಟ್ಕಳ: 2023 ನೇ ಸಾಲಿನ ರಾಷ್ಟçಮಟ್ಟದ ಸಿ.ಎ ಫೌಂಡೇಶನ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಧನುಷ ಶೆಟ್ಟಿ (ಬಿ.ಕಾಂ-ಪ್ರಥಮ), ಸಹನಾ ಪ್ರಭು (ಬಿ.ಕಾಂ-ದ್ವಿತೀಯ) ತೇರ್ಗಡೆ ಹೊಂದುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎದು ಸಿ.ಎ-ಸಿ.ಎಸ್-ಸಿ.ಎಂ.ಎ ತರಬೇತಿಯ ಸಂಯೋಜಕರಾದ ಫಣಿಯಪ್ಪಯ್ಯ ಹೆಬ್ಬಾರ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
View more
Sat, 10 Feb 2024 01:34:33Office Staff
ಕಳೆದ 10/12 ವರ್ಷಗಳ ಹಿಂದೆ ಆರಂಭಗೊಂಡಿರುವ ರಾ.ಹೆ.ಹೆದ್ದಾರಿ ೬೬ ರ ಕಾಮಗಾರಿ ಇದುವರೆಗೂ ಪೂರ್ಣಗೊಳ್ಳದೆ ಇಲ್ಲಿನ ನಾಗರೀಕರು ನರಕಯಾತನೆ ಅನುಭವಿಸುವಂತಹ ಸ್ಥಿತಿ ನಿರ್ಮಾಣ ಗೊಂಡಿದ್ದು ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಜನರ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಮೌನ ವಹಿಸಿದ್ದು ಇದರ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಕಾನೂನು ಹೋರಾಟಕ್ಕೆ ಹೆದ್ದಾರಿ ಅಭಿವೃದ್ಧಿ ಹೋರಾಟ ಸಮಿತಿ ಸಿದ್ದವಾಗಿದೆ.
View more
Thu, 08 Feb 2024 22:33:35Office Staff
ಭಟ್ಕಳ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ನ ರಾಜ್ಯಮಟ್ಟದ ಸಾಹಿತ್ಯೋತ್ಸ ಕಾರ್ಯಕ್ರಮ ಫೆ. ೯, ೧೦, ೧೧ ರಂದು ಭಟ್ಕಳದ ತಾಲೂಕ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ, ಹೇಳಿದ್ದಾರೆ.
View more
Thu, 08 Feb 2024 01:37:30Office Staff
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಭಟ್ಕಳ ಇದರ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದರು.
View more
Thu, 08 Feb 2024 01:27:25Office Staff
ಭಟ್ಕಳ: ಉ.ಕ.ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಜಿಲ್ಲೆಯ ಯುವಕರ ಉದ್ಯೋಗ ಸೃಷ್ಟಿಗಾಗಿ ಆಗ್ರಹಿಸಿ ಕುಮಟಾ ದಿಂದ ಆರಂಭಿಸಿದ್ದ ಉತ್ತರಕನ್ನಡ ಜನರ ಸ್ವಾಭಿಮಾನದ ಯಾತ್ರೆ ಬುಧವಾರ ಭಟ್ಕಳ ತಲುಪಿತು.
View more