Tue, 05 Nov 2024 00:33:52Office Staff
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು, ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಸಮಿತಿಯ ಅಧ್ಯಕ್ಷರು ಸೇರಿದಂತೆ 20 ಜನ ಸದಸ್ಯರು 2024ನೇ ನವೆಂಬರ್ 14 ರಿಂದ 16ರ ವರೆಗೆ ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.
View more
Sun, 03 Nov 2024 21:05:12Office Staff
ಉತ್ತರ ಕನ್ನಡ ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಜಿಲ್ಲಾ ಪಂಚಾಯತ್ ಯೋಜನ ವಿಭಾಗದ ಮುಖ್ಯ ಯೋಜನಾಧಿಕಾರಿ ವಿನೋದ ವಾಮನ್ ಅನ್ವೇಕರ ಮತ್ತು ಜಿ.ಪಂ. ಆಡಳಿತ ಶಾಖೆಯ ಸಹಾಯಕ ನಿರ್ದೇಶಕ ಸುನೀಲ ಡಿ. ನಾಯ್ಕ ಅವರಿಗೆ ನ.1 ರಂದು ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
View more
Sun, 03 Nov 2024 21:03:49Office Staff
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪುರಸಭೆ ವಾರ್ಡ ಸಂಖ್ಯೆ. 14 ಮತ್ತು ಯಲ್ಲಾಪುರ ಪಟ್ಟಣ ಪಂಚಾಯತಿ ವಾರ್ಡ ನಂ 12 ರಲ್ಲಿ ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.
View more
Sat, 02 Nov 2024 20:39:10Office Staff
ಕಾರವಾರ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಕಿಡಿ ಕಾರಿದ್ದಾರೆ.
View more
Sat, 02 Nov 2024 05:43:57Office Staff
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..
View more
Sat, 02 Nov 2024 05:18:42Office Staff
ಕಾರವಾರ : ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
View more
Sat, 02 Nov 2024 05:12:05Office Staff
ಕಾರವಾರ : ದೀಪಾವಳಿ ಹಬ್ಬದ ಪ್ರಯುಕ್ತ ಸರಕಾರಿ ಬಾಲ ಮಂದಿರದ ಬಾಲಕಿಯರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಮಂಕಾಳ ವೈದ್ಯ ಶುಕ್ರವಾರ ಹೊಸ ಬಟ್ಟೆ ಮತ್ತು ಸಿಹಿ ತಿಂಡಿ ವಿತರಿಸಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
View more
Fri, 01 Nov 2024 23:12:48Office Staff
ಭಟ್ಕಳ: ನವೆಂಬರ್ ಒಂದರಂದು ಕನ್ನಡ ನಾಡಿನ ಉದ್ದಗಲಕ್ಕೂ ಆಚರಿಸಲ್ಪಡುವ ಕರ್ನಾಟಕ ರಾಜ್ಯೋತ್ಸವ ಜಾತಿ, ಮತ, ಪಂಥ, ಧರ್ಮಗಳ ಭೇದವಿಲ್ಲದೆ ಎಲ್ಲರೂ ಸಂಭ್ರಮದಿಂದ ಅಚರಿಸುವ ಹಬ್ಬ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಯನಾ ಹೇಳಿದರು.
View more
Thu, 31 Oct 2024 23:20:48Office Staff
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನವೆಂಬರ್ 01 ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “2024-24ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವ” ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
View more