Tue, 06 Feb 2024 20:20:55Office Staff
ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಹಳಿಯಾಳ ತಾಲೂಕಿನ ತಟ್ಟಿಗೇರಿ, ಭಗವತಿ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
View more
Tue, 06 Feb 2024 20:06:16Office Staff
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ತಾಲ್ಲೂಕಿನಲ್ಲಿ ಉತ್ತಮ ಕಾರ್ಯ ಮಾಡಲಾಗುತ್ತಿದ್ದು, ಜಲಸಂರಕ್ಷಣೆ, ಅಂತರ್ಜಲ ಮಟ್ಟ ಹೆಚ್ಚಳ, ಮೂಲಸೌಕರ್ಯ ಸ್ವತ್ತುಗಳ ನಿರ್ಮಾಣ ಸೇರಿದಂತೆ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಆ ಮೂಲಕ ಅಭಿವೃದ್ಧಿಯೊಂದಿಗೆ ಗ್ರಾಮೀಣ ಜನರ ಬದುಕಿಗೂ ನರೇಗಾ ಆಸರೆಯಾದಂತಾಗಿದೆ ಎಂದು ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ನಿರ್ದೇಶಕ ಸುನಿಲ್ ಎಮ್ ಹೇಳಿದರು.
View more
Tue, 06 Feb 2024 19:37:02Office Staff
ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತಗಳಿದ್ದು, 210 ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಈಗಾಗಲೇ ಅನುಷ್ಠಾನಗೊಂಡಿದ್ದು, ಉಳಿದ 17 ಗ್ರಾಮ ಪಂಚಾಯತಗಳಲ್ಲಿ ಹೊಸದಾಗಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫ್ರಾಂಚೈಸಿಗಳಿAದ ಅರ್ಜಿ ಆಹ್ವಾನಿಸಲಾಗಿದೆ.
View more
Tue, 06 Feb 2024 06:40:38Office Staff
ಹೊಸದಿಲ್ಲಿ: ಚಂಡೀಗಢ ಮೇಯರ್ ಚುನಾವಣೆ; "ಪ್ರಜಾಪ್ರಭುತ್ವದ ಅಪಹಾಸ್ಯ" ಮತ್ತು "ಪ್ರಜಾಪ್ರಭುತ್ವದ ಕಗ್ಗೊಲೆ" ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.
View more
Tue, 06 Feb 2024 05:21:01Office Staff
ಭಟ್ಕಳ: ವಿಶ್ವ ಕ್ಯಾನ್ಸರ್ ದಿನಾಚರಣೆಯ ನಿಮಿತ್ತ ಭಟ್ಕಳದ ಫೆ.೫ ರಂದು ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಿಂದ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಜಾಥಾವನ್ನು ಸಚಿವ ಮಾಂಕಾಳ್ ವೈದ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.
View more
Tue, 06 Feb 2024 05:02:53Office Staff
ಶಿರಸಿ: ಸಿದ್ದಾಪುರ ತಾಲೂಕಿನ, ಕಾನಸೂರ ಗ್ರಾಮ ಪಂಚಾಯಿತಿಯ, ಬಿಳೆಗೋಡು ಹಳ್ಳಿಯ ಮಾಭ್ಲೇಶ್ವರ ಚಂದು ಮರಾಠಿ ಇತನು ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿದ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳ ಮೇಲೆ ತೀವ್ರ ಸ್ವರೂಪದ ಗುರುತರ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ದಾಖಲಿಸಿದ ಕ್ರಿಮಿನಲ್ ಪ್ರಕರಣದಲ್ಲಿ, ಶಿರಸಿ ೧ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿತನನ್ನು ನಿರ್ಧೋಶಿ ಎಂದು ತೀರ್ಪು ನೀಡಿದೆ.
View more
Tue, 06 Feb 2024 04:59:21Office Staff
ಶಿರಸಿ: ಮುಂಬರುವ ಲೋಕಸಭಾ ಚುನಾವಣೆಗೆ, ಭೂತ್ ಲೆವೆಲ್ ಏಜೆಂಟರಾಗಿ ನೇಮಕಾತಿ ಪ್ರಕ್ರಿಯೇಗೆ, ಕೆನರಾ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯನ್ನಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ನಾಯ್ಕ ಅವರನ್ನು ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯು ನೇಮಕ ಮಾಡಿರುತ್ತಾರೆ.
View more
Sun, 04 Feb 2024 03:18:52Office Staff
ಭಟ್ಕಳ: ಬಿಜೆಪಿ ಸರ್ಕಾರ ಇದ್ದಾಗ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ಸು ಬರಲಿಲ್ಲ. ಇದ್ದ ಎಲ್ಲ ಬಸ್ಸುಗಳನ್ನು ಮಾರಿಕೊಂಡಿದ್ದಾರೆ. ಹೀಗಾಗಿ ಜನರಿಗೆ ಓಡಾಡಲು ಬಸ್ಸುಗಳೇ ಇಲ್ಲದ ಹಾಗೆ ಮಾಡಿದ್ದಾರೆ ಎಂದು ಉ.ಕ.ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು ಜಲಸಾರಿಗೆ ಸಚಿವ ಮಾಂಕಾಳ್ ವೈದ್ಯ ಆರೋಪಿಸಿದ್ದಾರೆ.
View more
Sat, 03 Feb 2024 22:05:10Office Staff
ಭಟ್ಕಳ: ಉತ್ತರಕನ್ನಡ ಜಿಲ್ಲೆಯಲ್ಲಿ ಕನಿಷ್ಠ 31 'ಮಂಗನ ಜ್ವರ' ಪ್ರಕರಣಗಳು ವರದಿಯಾಗಿವೆ. ಈ ಪೈಕಿ 12 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇತರರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಸುದ್ದಿ ಸಂಸ್ಥೆ ಪಿಟಿಐ ಈ ಬಗ್ಗೆ ಮಾಹಿತಿ ನೀಡಿದೆ.
View more