Thu, 01 Feb 2024 22:26:24Office Staff
ಭಟ್ಕಳ: ಗುರುವಾರ ಹೊನ್ನಾವರದ ಟೋಂಕಾದಲ್ಲಿ ಮೀನುಗಾರರ ಮೇಲೆ ಪೊಲೀಸ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸುಮಾರು ೨೦೦ಕ್ಕೂ ಹೆಚ್ಚು ಮೀನುಗಾರರು ಮುರುಡೇಶ್ವರದಲ್ಲಿರುವ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಾಂಕಾಳ್ ವೈದ್ಯರ ಮನೆ ಮುಂದೆ ಸುಮಾರು ೩ ತಾಸು ಪ್ರತಿಭಟನೆ ನಡೆಸಿದರು.
View more
Thu, 01 Feb 2024 22:22:43Office Staff
ಹೊನ್ನಾವರ: ತಾಲೂಕಿನ ಕಾಸರಕೋಡ ಟೊಂಕಾ ಕಡಲ ತೀರದ ಮೀನುಗಾರರ ಕೇರಿಯಲ್ಲಿ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ ನಯನಾ ಗುರುವಾರದಂದು ಈಗಾಗಲೆ ಭಾರತ ಸರಕಾರದಿಂದ ಅನುಮೋಧಿತ CZMP-2019 (ಸಿ. ಆರ್. ಜೆಡ್) ನಕ್ಷೆ ಗಳಿಗೆ ಹೊಸದಾಗಿ HTL line ( ಉಬ್ಬರ ರೇಖೆ) ಗುರುತು ಮಾಡಲು ಬಂದಾಗ ಮೀನುಗಾರರ ವಿರೋಧ ವ್ಯಕ್ತಪಡಿಸಿದಾಗ ಪೊಲೀಸರಿಂದ ಲಾಠಿಚಾರ್ಜ ನಡೆಸಲಾಯಿತು ಎಂದು ವರದಿಯಾಗಿದೆ.
View more
Wed, 31 Jan 2024 06:21:09Office Staff
ಭಟ್ಕಳ: ಅನುಮತಿ ಇಲ್ಲದೆ ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿ ಕಡಲ ಕಿನಾರೆ ಬಳಿ ಸಂಘಪರಿವಾರ ಸಂಘಟನೆಯ ಕಾರ್ಯಕರ್ತರು ನಿರ್ಮಿಸಿದ್ದ ದ್ವಜಸ್ಥಂಭವನ್ನು ಪಂಚಾಯತ್ ಅಧಿಕಾರಿಗಳು ತೆರವುಗೊಳಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.
View more
Wed, 31 Jan 2024 05:11:14Office Staff
ಭಟ್ಕಳ ತೋಟಗಾರಿಕೆ ಇಲಾಖೆ ವತಿಯಿಂದ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಆಯೋಜಿಸಿದ್ದ ಜೇನು ಕೃಷಿ ತರಬೇತಿ ಶಿಬಿರವನ್ನು ಪತ್ರಕರ್ತ ಮೋಹನ ನಾಯ್ಕ ಮಂಗಳವಾರ ಉದ್ಘಾಟಿಸಿದರು.
View more
Wed, 31 Jan 2024 01:33:02Office Staff
ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕಂಡು ಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತಂತೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಕುರಿತ ಅಧಿಕಾರವನ್ನು ಮತ್ತು ಅನುದಾನವನ್ನು ಎಲ್ಲಾ ತಾಲೂಕುಗಳಿಗೆ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ನಿರ್ದೇಶನ ನೀಡಿದರು.
View more
Wed, 31 Jan 2024 01:10:42Office Staff
ಭಟ್ಕಳ: ಭಟ್ಕಳದಲ್ಲಿ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಜಾವೀದ್ ಮುಕ್ರಿಯವರಿಗೆ ಜೆಸಿಐ ಭಟ್ಕಳ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಿದೆ.
View more
Wed, 31 Jan 2024 00:22:10Office Staff
ಭಟ್ಕಳ: ತಾಲೂಕಿನ ಪುರವರ್ಗದಲ್ಲಿರುವ ಶ್ರೀ ನಾರಾಯಣಗುರು ವಸತಿ ಶಾಲೆಯಲ್ಲಿ ಕೆ.ಡಿ.ಸಿ.ಸಿ. ಬ್ಯಾಂಕ್ ಲಿ. ಶಿರಸಿ ಹಾಗೂ ನಬಾರ್ಡ್ನ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ "ಆರ್ಥಿಕ ಸಾಕ್ಷರತಾ ಅರಿವು" ಕಾರ್ಯಕ್ರಮ ನಡೆಯಿತು.
View more