Tue, 30 Jan 2024 07:32:03Office Staff
ಕರ್ನಾಟಕ ವಿಶ್ವವಿದ್ಯಾಲಯದ 2022-23 ನೇ ಸಾಲಿನ ಬಿ.ಎಡ್ ನಾಲ್ಕನೇ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಇತ್ತೀಚಿಗೆ ಪ್ರಕಟಗೊಂಡಿದ್ದು , ಪಟ್ಟಣದ ಭಟ್ಕಳ ಎಜುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಬಿ.ಎಡ್ ಕಾಲೇಜು ಶೇ. 100 ಫಲಿತಾಂಶ ಸಾಧಿಸಿದೆ.
View more
Tue, 30 Jan 2024 07:22:06Office Staff
ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆದ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ವಿಶೇಷ ಸಾಧನೆಗಳ ಮೂಲಕ ಕಾಲೇಜಿಗೆ ಕೀರ್ತಿ ತಂದಿದೆ.
View more
Tue, 30 Jan 2024 03:48:22Office Staff
ಭಾರತ ಚುನಾವಣಾ ಆಯೋಗ ರಾಜ್ಯಸಭೆಯ 56 ಸ್ಥಾನಗಳಿಗೆ ಇಂದು ಚುನಾವಣೆಯನ್ನು ಘೋಷಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯದ ನಾಲ್ಕು ಸ್ಥಾನಗಳು ಸಹ ಒಳಗೊಂಡಿವೆ.
View more
Tue, 30 Jan 2024 01:28:33Office Staff
ಭಟ್ಕಳ: ಭಟ್ಕಳ ತಾಲೂಕಿನಲ್ಲಿ ಕಳೆದ ೨೦ ವರ್ಷಗಳಿಂದ ಪತ್ರಿಕಾ ರಂಗದಲ್ಲಿ ತೊಡಗಿಸಿಕೊಂಡಿರುವ ಮಾರುಕೇರಿಯ ರಾಘುಹೆಬ್ಬಾರ್ ಎಂದೆ ಗುರುತಿಸಲ್ಪಡುವ ಪತ್ರಕರ್ತ ರಾಘವೇಂದ್ರ ಹೇಬ್ಬಾರ್ ರಿಗೆ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಜಿ.ಎಸ್.ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ಶಿರಸಿಯ ಟಿ.ಆರ್.ಸಿ ಸಭಾಂಗಣದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಿಸಲಾಯಿತು.
View more
Tue, 30 Jan 2024 01:03:30Office Staff
ಬೆಂಗಳೂರು : ಯಾವುದೇ ಧರ್ಮ ಇದ್ದರೂ ಎಲ್ಲರೂ ಸೌಹಾರ್ದತೆಯಿಂದ ಬದುಕಿದರೆ ಮಾತ್ರ ಶಾಂತಿ ನೆಲೆಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಮಸ್ತ ಕೇರಳ ಜಮೀಯ್ಯತುಲ್ ಉಲೆಮಾ ಸಂಘಟನೆಯ ಶತಮಾನೋತ್ಸವ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
View more
Tue, 30 Jan 2024 00:49:48Office Staff
ಭಟ್ಕಳ: ಮೀನುಗಾರಿಕಾ ಬಂದರು ಒಳನಾಡು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಜ.೩೦ ರಿಂದ "ಜನ ಸ್ಪಂದನಾ ಸಭೆ" ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Mon, 29 Jan 2024 20:37:46Office Staff
ಧರ್ಮ, ಸಂಸ್ಕøತಿ ಮತ್ತು ಪರೋಪಕಾರದ ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು “ಸರ್ವೇ ಭವಂತು ಸುಖಿನಃ ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ಮಾನವ ಸೇವೆ, ಸಮಾಜ ಸೇವೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಕೆಲಸ ಮಾಡುವವರನ್ನು ಸಮಾಜವು ಗೌರವದಿಂದ ನೋಡುತ್ತದೆ ಮತ್ತು ಗೌರವಿಸುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
View more
Mon, 29 Jan 2024 16:51:59Office Staff
ಅಗ್ನಿ ದುರಂತವೊಂದರಲ್ಲಿ ದಂಪತಿ ಸಜೀವ ದಹನಗೊಂಡ ದುರ್ಘಟನೆ ಬಂಟ್ವಾಳ ತಾಲೂಕಿನ ಲೊರೆಟೊದ ತುಂಡುಪದವು ಎಂಬಲ್ಲಿ ರವಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.
View more
Mon, 29 Jan 2024 15:16:22Office Staff
ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ಉಂಟಾಗಿದ್ದ ರಾಜಕೀಯ ಅಸ್ಥಿರತೆಗೆ ತೆರೆ ಬಿದ್ದಿದೆ. ಬಿಹಾರದ ಆರ್ ಜೆಡಿ-ಜೆಡಿಯು ನೇತೃತ್ವದ ಮಹಾಘಟಬಂಧನ್ ಸರಕಾರದ ಮುಖ್ಯಮಂತ್ರಿ ಸ್ನಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್ ಕುಮಾರ್ ರವಿವಾರ ಬಿಜೆಪಿ ನೇತೃತ್ವದ ಎನ್;ಡಿಎ ಒಕ್ಕೂಟದ ಬೆಂಬಲದೊಂದಿಗೆ ಹೊಸ ಸರಕಾರ ರಚಿಸಿದ್ದಾರೆ.
View more