Sat, 27 Jan 2024 20:42:25Office Staff
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಅವರಿಗೆ ಇಂದು ಬೆಂಗಳೂರಿನ ಟೌನ್ಹಾಲ್ನಲ್ಲಿ ಹಮ್ಮಿಕೊಂಡಿದ್ದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಿದರು.
View more
Sat, 27 Jan 2024 20:27:15Office Staff
ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಜಾಥಾಕ್ಕೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಚಾಲನೆ ನೀಡಿದರು.
View more
Sat, 27 Jan 2024 20:22:15Office Staff
ರಾಜ್ಯ ಸರ್ಕಾರದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಎಲ್ಲಾ ಅರ್ಹ ವ್ಯಕ್ತಿಗಳಿಗೆ ತಲುಪಿಸಿ ಜಿಲ್ಲೆಯಲ್ಲಿ ಈ ಯೋಜನೆಗಳ ಸಂಪೂರ್ಣ ಗುರಿ ಸಾಧಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ ನೀಡಿದರು.
View more
Fri, 26 Jan 2024 22:07:45Office Staff
ಕರ್ನಾಟಕ ರಾಜ್ಯದ ಮಾನ್ಯ ರಾಜ್ಯಪಾಲರು ಶ್ರೀ ಥಾವರ್ಚಂದ್ ಗೆಹೋಟ್ ಅವರು ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೃತೂರ್ವಕ ಶುಭಾಶಯಗಳನ್ನು ಕೋರಿ ನಂತರ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು.
View more
Fri, 26 Jan 2024 22:03:05Office Staff
ಭಾರತದ ಚುನಾವಣಾ ಆಯೋಗದ ಜನವರಿ 16ರ ಪತ್ರಿಕಾ ಪ್ರಕಟಣೆ ಮತ್ತು ಜನವರಿ 23ರ ಅಧಿಸೂಚನೆಯ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಉಪ ಚುನಾವಣೆ – 2024ರ ಚುನಾವಣಾ ತಿಳುವಳಿಕೆ ಪತ್ರವನ್ನು ಚುನಾವಣಾಧಿಕಾರಿಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಕ ಆಯುಕ್ತರು ಹೊರಡಿಸಿರುತ್ತಾರೆ.
View more
Fri, 26 Jan 2024 21:59:09Office Staff
ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನದ ತತ್ವ, ಸಾಮಾಜಿಕ ಪರಿಕಲ್ಪನೆಯಲ್ಲಿ ಅಧಿಕಾರಿಕ್ಕೆ ಬಂದಿರುವ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ವರ್ಗದ ಜನರ ಅಭ್ಯುದಯಕ್ಕೆ ಕಟಿಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
View more
Fri, 26 Jan 2024 21:55:05Office Staff
ಭಟ್ಕಳ: ಭಾರತ ಸಂವಿಧಾನವು ನಮಗೆ ಕೇವಲ ಹಕ್ಕುಗಳನ್ನಷ್ಟೇ ನೀಡಿಲ್ಲ ಅದರ ಜೊತೆಗೆ ನಮ್ಮ ನಮ್ಮ ಕರ್ತವ್ಯಗಳನ್ನೂ ಹೇಳಿಕೊಡುತ್ತದೆ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ.ನಯನಾ ಹೇಳಿದರು.
View more