Thu, 25 Jan 2024 02:01:37Office Staff
ವಿಧಾನಸಭಾ ಕ್ಷೇತ್ರದ ವಿಶೇಷ ಪರಿಷ್ಕರಣೆ-2024ರ ಮತದಾರರ ಅಂತಿಮಪಟ್ಟಿಯನ್ನು ರಾಜಕೀಯ ಪಕ್ಷದ ವಕ್ತಾರರಿಗೆ ಉಪವಿಭಾಗಾಧಿಕಾರಿ ನಯನಾ ಅವರು ಹಸ್ತಾಂತರಿಸಿದರು.
View more
Wed, 24 Jan 2024 15:33:03Office Staff
ಕೋಟನೂರು(ಡಿ) ಗ್ರಾಮದಲ್ಲಿರುವ ಲುಂಬಿಣಿ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಜರುಗಿದೆ.
View more
Wed, 24 Jan 2024 08:08:59Office Staff
ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಎಲ್ಲಾ ಆಡಳಿತ ವ್ಯವಸ್ಥೆಗಳ ಮೂಲಭೂತ ಕರ್ತವ್ಯವಾಗಿದ್ದು, ನಗರೀಕರಣ ಹಾಗೂ ಬೆಳಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ನೀರು ಒದಗಿಸುವುದು ಸವಾಲಿನ ಕೆಲಸವಾಗಿದೆ.
View more
Wed, 24 Jan 2024 04:03:33Office Staff
ಕಾರವಾರ : 12ನೇ ಶತಮಾನವನ್ನು ಶರಣರ ಕಾಲವೆಂದು ಪರಿಗಣಿಸಲಾಗಿದೆ. ಬಸವಣ್ಣರಂತೆ ಅಂಬಿಗರ ಚೌಡಯ್ಯನವರು ಪ್ರಮುಖ ವಚನಕಾರರು. ಅವರು ನೇರ, ನಿಷ್ಠೂರ ವಚನಗಳಿಂದ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.
View more
Wed, 24 Jan 2024 03:56:42Office Staff
ಕಾರವಾರ : ರಾಜ್ಯ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನ-2024 ರ ಪ್ರಯುಕ್ತ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳ ವಿಭಾಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ , ಪ್ರಪ್ರಥಮವಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ಆಯ್ಕೆಯಾಗಿದ್ದಾರೆ.
View more
Tue, 23 Jan 2024 02:26:32Office Staff
ಭಟ್ಕಳ: ಸಚಿವ ರಾಜಣ್ಣ ರಾಮನ ಬಗ್ಗೆ ಮಾತನಾಡಿರುವುದು ಸರಿಯಲ್ಲ, ಅವರ ಮಾನಸಿಕತೆ ಕುರಿತು ನನಗೆ ಅನುಮಾನ ಮೂಡುತ್ತಿದೆ. ರಾಮನ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಮ್ಮದೇ ಸರಕಾರದ ಸಚಿವರ ವಿರುದ್ಧ ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಹಾಗೂ ಉ.ಕ.ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ಎಸ್ ವೈದ್ಯ ಹರಿಹಾಯ್ದರು.
View more
Sun, 21 Jan 2024 02:11:54Office Staff
ಕನ್ನಡ ಸಾಹಿತ್ಯವನ್ನು ಎದೆಗೆ ಹಚ್ಚಿಕೊಂಡು ಅಧ್ಯಯನ ಮಾಡಿದ ಯಾವುದೇ ವ್ಯಕ್ತಿ ತನಗರಿವಿಲ್ಲದೆ ಮಾನವೀಯ ಮೌಲ್ಯಗಳ ಪ್ರತಿಪಾದಕರಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.
View more