Thu, 18 Jan 2024 01:12:58Office Staff
ಓರ್ಕಾ ಎಂದೂ ಕರೆಯಲ್ಪಡುವ ಕಿಲ್ಲರ್ ತಿಮಿಂಗಿಲವು ಸಮುದ್ರದ ಡಾಲ್ಫಿನ್ ಕುಟುಂಬಕ್ಕೆ ಸೇರಿದ ಹಲ್ಲಿನ ತಿಮಿಂಗಿಲವಾಗಿದೆ. ಓರ್ಸಿನಸ್ ಕುಲದಲ್ಲಿ ಇದು ಏಕೈಕ ಅಸ್ತಿತ್ವದಲ್ಲಿರುವ ಜಾತಿಯಾಗಿದೆ. ಈ ಆಕರ್ಷಕ ಜೀವಿಗಳನ್ನು ಅವುಗಳ ಕಪ್ಪು-ಬಿಳುಪು ಮಾದರಿಯ ದೇಹದಿಂದ ಸುಲಭವಾಗಿ ಗುರುತಿಸಬಹುದು.
View more
Thu, 18 Jan 2024 00:41:38Office Staff
ರಾಜ್ಯದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಪೊಲೀಸರು 27 ಕೋಟಿ ರೂ. ಮೌಲ್ಯದ 4,484 ಕೆ.ಜಿ ಗಾಂಜಾ ಹಾಗೂ 23 ಕೆಜಿ ರಾಸಾಯನಿಕ ಪದಾರ್ಥಗಳ ಮಾದಕ ವಸ್ತುಗಳನ್ನು ವಶÀಪಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Thu, 18 Jan 2024 00:19:35Office Staff
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಸಂಬಂಧಪಟ್ಟ ಉಪ ಪೊಲೀಸ್ ಆಯುಕ್ತರುಗಳನ್ನೇ ವೈಫಲ್ಯಕ್ಕೆ ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Wed, 17 Jan 2024 23:03:52Office Staff
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಲಕ್ಷಣಗಳ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಕಡಲತೀರಗಳಲ್ಲಿ ಎರಡು ದಿನಗಳ ಕಾಲ ಪ್ರವಾಸಿಗರ ಆಗಮನವನ್ನು ನಿಷೇಧಿಸಲಾಗಿದೆ.
View more
Wed, 17 Jan 2024 07:56:11Office Staff
ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವಲ್ಲಿ ಮತ್ತು ಎಲ್ಲ ರೀತಿಯ ಅಡೆತಡೆಗಳನ್ನು ಮೀರಿ ಮಾನವೀಯ ಮೌಲ್ಯವನ್ನು ಅಳವಡಿಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವು ತುಂಬಾ ಸಹಕಾರಿ ಎಂದು, ಅಂಜುಮನ್ ಆಡಳಿತ ಸಂಸ್ಥೆಯ ಸದಸ್ಯರಾದ ಜನಾಬ್ ಇನಾಯತುಲ್ಲಾ ಶಾಬಂದ್ರಿ ನುಡಿದರು.
View more
Wed, 17 Jan 2024 07:51:22Office Staff
ದೇಶದ ಸಂವಿಧಾನದಆಚರಣೆ ಮತ್ತುಅದರ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜನವರಿ 26 ರಿಂದ ಜಿಲ್ಲೆಯಾದ್ಯಂತ ಆಚರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
View more
Wed, 17 Jan 2024 06:59:16Office Staff
ಇಲ್ಲಿನ ಜಾಲಿ ದೇವಿನಗರದಲ್ಲಿ ಹೊಸ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರವೂ ಪ್ರತಿಭಟನೆ ನಡೆಸಿದರು.
View more
Tue, 16 Jan 2024 08:43:20Office Staff
ಪ್ರಧಾನಿ ನರೇಂದ್ರ ಮೋದಿಯವರು ಏಕೆ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಜನರು ನಮ್ಮನ್ನು ಕೇಳುತ್ತಿದ್ದಾರೆ. ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಈ ವಿಷಯವನ್ನು ಎತ್ತಬೇಕು ಮತ್ತು ಮಣಿಪುರಕ್ಕೆ ಬಂದು ಜನರನ್ನು ಭೇಟಿಯಾಗುವಂತೆ ಪ್ರಧಾನಿಯವರನ್ನು ಆಗ್ರಹಿಸಬೇಕು ಎಂದು ಪ್ರತಿಯೊಬ್ಬರೂ ಬಯಸಿದ್ದಾರೆ.
View more
Tue, 16 Jan 2024 08:37:31Office Staff
ಕಾಂಗ್ರೆಸ್ ಮಣಿಪುರದ ಜನರೊಂದಿಗೆ ನಿಂತಿದೆ ಮತ್ತು ರಾಜ್ಯವನ್ನು ಮತ್ತೆ ಶಾಂತಿಯುತ ಹಾಗೂ ಸೌಹಾರ್ದಯುತವಾಗಿಸಲು ಬಯಸಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದರು. ತನ್ನ ಭಾರತ ಜೋಡೊ ನ್ಯಾಯ ಯಾತ್ರೆಯ ಎರಡನೇ ದಿನ ಅವರು ಸ್ಥಳೀಯರೊಂದಿಗೆ ಸಂವಾದವನ್ನು ನಡೆಸಿದರು.
View more