Tue, 16 Jan 2024 06:06:25Office Staff
14 ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.
View more
Tue, 16 Jan 2024 05:34:23Office Staff
ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ತಾನು ಭಾಗವಹಿಸುವುದಿಲ್ಲ ಎಂಬ ನಿಲುವನ್ನು ಪುನರುಚ್ಚರಿಸಿರುವ ಪುರಿ ಶಂಕರಾಚಾರ್ಯ ಶ್ರೀ ನಿಶ್ಚಲಾನಂದ ಸರಸ್ವತಿ ಅವರು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಅಪೇಕ್ಷಣೀಯವಲ್ಲ ಮತ್ತು ಸಂವಿಧಾನವೂ ಅದಕ್ಕೆ ಅವಕಾಶವನ್ನು ನೀಡುವುದಿಲ್ಲ ಎಂದು ಪುರಿ ಶಂಕರಾಚಾರ್ಯ ಶ್ರೀ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದಾರೆ.
View more
Tue, 16 Jan 2024 05:27:29Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಹಾಗೂ ಭಾಷಣ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ದ ಕುಮಟಾ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
View more
Tue, 16 Jan 2024 05:20:22Office Staff
ಗಾಝಾ ಯುದ್ಧವು ರವಿವಾರ ನೂರನೇ ದಿನಕ್ಕೆ ಕಾಲಿರಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶನಿವಾರ ಹಮಾಸ್ನ್ನು ದಮನಿಸುವ ತನ್ನ ಪ್ರತಿಜ್ಞೆಯನ್ನು ಪುನರುಚ್ಚರಿಸಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯು ಗಾಝಾ ಯುದ್ಧವು ಮಾನವೀಯತೆಯನ್ನು ಕಳಂಕಿತಗೊಳಿಸುತ್ತಿದೆ ಎಂದು ಕಳವಳವನ್ನು ವ್ಯಕ್ತಪಡಿಸಿದೆ.
View more
Sun, 14 Jan 2024 07:22:51Office Staff
ಕಾಂಗ್ರೆಸ್ಸಿನವರು ಶ್ರೀರಾಮನ ವಿರೋಧಿಗಳಲ್ಲ. ಆದರೆ ಬಿಜೆಪಿಯವರು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ ಮಾತನ್ನು ತಿರುಚಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು.
View more
Sun, 14 Jan 2024 07:05:23Office Staff
ಕೆನರಾ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ ಹೆಗಡೆ ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ನಡೆಸಿದರು, ಆದರೆ ಮುಂಬರುವ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಹೆಗಡೆಗೆ ಕಾರ್ಯಕರ್ತರ ಸಿಟ್ಟಿನ ಬಿಸಿ ತಗುಲಲು ಆರಂಭವಾಗಿದೆ.
View more
Sat, 13 Jan 2024 05:45:46Office Staff
ಕುಂದಾಪುರ: ಕಳೆದೊಂದು ವರ್ಷದಲ್ಲಿ ಕಳೆದುಕೊಂಡ ಮೊಬೈಲನ್ನ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾಗಿದೆ. ಪೊಲೀಸರಿಗೆ ದೂರು ನೀಡಿದವರ 20 ಮೊಬೈಲ್ ಫೋನುಗಳನ್ನು ಕುಂದಾಪುರ ಪೊಲೀಸರು ಪತ್ತೆ ಮಾಡಿದ್ದು ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
View more