Sat, 13 Jan 2024 05:14:09Office Staff
ಶಿವಮೊಗ್ಗ : ಯಾವ ಸಮಾಜ ಹಸಿದವರಿಗೆ ಅನ್ನ ನೀಡುವದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ಇಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು. ಅವರ ಜನ್ಮದಿನವಾದ ಇಂದು ಯುವಕ ಯುವತಿಯರು ಸಾಮಾಜಿಕ,ಆರ್ಥಿಕವಾಗಿ ಭ್ರಮನಿರಸವಾಗಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವನಿಧಿ ಕಾರ್ಯಕ್ರಮ ಮೂಲಕ ಶಕ್ತಿ ತುಂಬುವ ಕಾರ್ಯ ಪ್ರಾರಂಭಿಸಲಾಗಿದೆ. ಸಂವಿಧಾನದ ಆಶಯ , ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
View more
Sat, 13 Jan 2024 03:22:42Office Staff
ಸಾರ್ವಜನಿಕರ ಸಮಸ್ಯೆ ಗಳಿಗೆ ಪರಿಣಾಮವಾಗಿ ಸ್ಪಂದಿಸುವಲ್ಲಿ ಮತ್ತು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಕರ್ನಾಟಕ ಲೋಕಾಯುಕ್ತ ದೇಶದಲ್ಲೇ ಪ್ರಸಿದ್ದಿ ಪಡೆದಿದೆ ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದರು.
View more
Sat, 13 Jan 2024 03:17:40Office Staff
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನಗತ್ಯ ವಿಳಂಬ,ಅನರ್ಹರಿಗೆ ಸೌಲಭ್ಯಗಳ ಮಂಜೂರಾತಿ,ನಿರ್ಲಕ್ಷ್ಯ ತನ, ಭ್ರಷ್ಟಾಚಾರ ಕುರಿತು ದೂರುಗಳು ಬಂದಲ್ಲಿ ಪ್ರಕರಣ ದಾಖಲಿಸಿ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದರು.
View more
Fri, 12 Jan 2024 07:18:30Office Staff
ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ರಾಣಿ ಚೆನ್ನ ಭೈರಾದೇವಿ ಕೃತಿಯ ಕುರಿತು ವಿಚಾರ ಸಂಕೀರ್ಣ ಹಾಗೂ ಸ್ಥಳೀಯ ಇತಿಹಾಸದ ಕುರಿತು ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನ- ಮಾರಾಟ ಕಾರ್ಯಕ್ರಮವು ಬುಧವಾರ ಬೆಳಿಗ್ಗೆ ಶ್ರೀ ಶ್ರೀಧರ ಸ್ವಾಮಿ ಸಭಾಂಗಣದಲ್ಲಿ ನೆರವೇರಿತು.
View more
Fri, 12 Jan 2024 07:07:25Office Staff
ಜೂನ್ 12 ರಂದು ರಾಷ್ಟ್ರೀಯ ಯುವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ ,ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇಲ್ಲಿ ವಿಜೇತರಾದವರು ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
View more
Fri, 12 Jan 2024 07:01:56Office Staff
ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷವು, ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ತಾನು ನಿರ್ಧರಿಸಿರುವುದಾಗಿ ಬುಧವಾರ ತಿಳಿಸಿದೆ.
View more
Fri, 12 Jan 2024 06:47:02Office Staff
ಪ್ರಸಕ್ತ ಸಾಲಿನ ವಿಕಲಚೇತನರ ಹೊಸ / ನವೀಕರಣ ರಿಯಾಯಿತಿ ಬಸ್ ಪಾಸ್ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಪಡೆಯಲು ಸೇವಾ ಸಿಂಧು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜ.10 ರಿಂದ ಪ್ರಾರಂಭವಾಗಿದೆ.
View more
Fri, 12 Jan 2024 06:43:05Office Staff
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್& ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ 11 ರಿಂದ 12-30 ರವರೆಗೆ ನಡೆಯಲಿದೆ.
View more
Fri, 12 Jan 2024 06:38:16Office Staff
ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪ ಸಂಖ್ಯಾತರು ತೋರಿಕೊಂಡ ತಮ್ಮ ನೋವುಗಳಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ , ಅರ್ಹ ಎಲ್ಲರಿಗೂ ಮನೆ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.
View more