Sun, 23 Aug 2009 03:04:00Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ೩ ಕೊಲೆ ಪ್ರಕರಣ ಮತ್ತು ೧ ದರೋಡೆ,೩ ಸುಲಿಗೆ ಪ್ರಕರಣಗಳು ನಡೆದಿವೆ. ೪೦ ಪ್ರಕರಣಗಳಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಿವೆ ಎಂದು ಎಸ್ಪಿ ರಮನ್ ಗುಪ್ತಾ ಹ
View more
Sun, 23 Aug 2009 02:57:00Office Staff
ಭಟ್ಕಳದ ಗಡಿ ಪ್ರದೇಶ ಬೆಳಕೆ ಗ್ರಾಮ ಪಂಚಾಯತ ವ್ಯಾಪ್ತಿಯ ನೂಜ್ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಮುಂದಾಗಿದ್ದ ಮೂವರನ್ನು ಬಂಧಿಸುವಲ್ಲಿ ಭಟ್ಕಳ ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
View more