Fri, 05 Jun 2009 18:50:00Office Staff
ತಾಲೂಕಿನ ಅಭಿವೃದ್ಧಿ ದೃಷ್ಟಿಕೋನ ನೀಡುವ ಕೆಡಿಪಿ ಸಭೆಗಳಿಗೆ ಅಧಿಕಾರಿಗಳು ಮಾಹಿತಿ ಮೊದಲು ಸಮರ್ಪಕವಾಗಿ ನೀಡಬೇಕು. ಮಾಹಿತಿ ನೀಡದವರಿಗೆ, ಹಾಜರಾಗದೇ ಇರುವವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಾಪಂ ಅಧ್ಯಕ್ಷ ಸದಾನಂದ ಭಟ್ಟ ಎಚ್ಚರಿಸಿದರ
View more
Fri, 05 Jun 2009 18:48:00Office Staff
ತಾಲೂಕಿನ ಹಾಡುವಳ್ಳಿ ಸಮೀಪದ ಮಿಘಾನಿಯಲ್ಲಿ ವ್ಯಕ್ತಿಯೊಬ್ಬರು ಮಗಳೊಂದಿಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಕರಡಿಯೊಂದು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
View more
Fri, 05 Jun 2009 18:46:00Office Staff
ಲೋಕಸಭಾ ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಪ್ರಮೋದ ಹೆಗಡೆ ರಾಜೀನಾಮೆ ಪತ್ರವನ್ನು ರಾಜ್ಯ, ರಾಷ್ಟ್ರೀಯ ಅಧ್ಯಕ್ಷರಿಗೆ ಕಳುಹಿಸಿದ್ದಾರೆ ಎಂದು ಗೊತ್ತಾಗಿದೆ.
View more