Fri, 03 Apr 2009 02:44:00Office Staff
ಇಲ್ಲಿಯ ಸೂರ್ಯ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸಿನ ಕೆಲ ಪ್ರಮುಖರು ಜೆಡಿಎಸ್ ಸೇರ್ಪಡೆಗೊಂಡರು.
View more
Fri, 03 Apr 2009 02:37:00Office Staff
ಇಲ್ಲಿನ ಜೆಡಿಎಸ್ ಮುಖಂಡ ಇನಾಯತುಲ್ಲಾ ಶಾಬಂದ್ರಿ ಬೆಂಗಳೂರಲ್ಲಿದ್ದು, ಕೆನರಾ ಲೋಕಸಭಾ ಕ್ಷೇತ್ರಕ್ಕೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಪಕ್ಷದ ವರಿಷ್ಟರ ಬಳಿ ಒತ್ತಡ ಹೇರುತ್ತಿರುವುದಾಗಿ ತಿಳಿದುಬಂದಿದೆ.
View more
Fri, 03 Apr 2009 02:33:00Office Staff
ಪದೇ ಪದೇ ಅಕ್ರಮ ಸಾರಾಯಿ ಮಾರಾಟ ಮಾಡಿ ಸಿಕ್ಕಿಬೀಳುತ್ತಿದ್ದ ದಾಸನಕೊಪ್ಪದ ದಂಪತಿಗೆ ಶಿರಸಿ ನ್ಯಾಯಾಧೀಶರು ಜಾಮೀನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.
View more