Thu, 05 Feb 2009 17:17:00Office Staff
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ಮೈತ್ರಾದೇವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿ ಇಂದು ಜಿಲ್ಲಾ ಜಾಗೃತ ಮಹಿಳಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
View more
Thu, 05 Feb 2009 17:14:00Office Staff
ಕರ್ನಾಟಕ ರಾಜ್ಯ ಪ್ರತಿಷ್ಠಿತ ಸಾಬೂನು ಹಾಗೂ ಮಾರ್ಜಕ ನಿಯಮಿತ ಬೆಂಗಳೂರು ಕಂಪನಿಯ ಅಧ್ಯಕ್ಷರಾಗಿ ಮಾಜಿ ಸಚಿವ ಶಿವಾನಂದ ನಾಯ್ಕ ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಅಧಿಕಾರ ಸ್ವೀಕರಿಸಿದರು.
View more
Thu, 05 Feb 2009 17:09:00Office Staff
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಕಾವ್ಯಾ ಮಾಧವನ್ ಇಂದು ಬೆಳಿಗ್ಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಹಸೆಮಣೆಗೇರಿದರು.
View more
Thu, 05 Feb 2009 17:08:00Office Staff
ಈದು ಗ್ರಾಮದ ಕನ್ಯಾಲು ಪ್ರದೇಶದಲ್ಲಿ ನಕ್ಸಲ್ ಕಾರ್ಯ ಚಟುವಟಿಕೆಯ ಬಗ್ಗೆ ಶೋಧಕ್ಕಾಗಿ ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ಸಂದೇಶ್ ಪಿ ನೇತೃತ್ವದ ಪೊಲೀಸ್ ತಂಡ ಕೂಬಿಂಗ್ ಕಾರ್ಯಾಚರಣೆ ನಡೆಸಿದೆ.
View more
Thu, 05 Feb 2009 16:55:00Office Staff
ನಿನ್ನೆ ಸಂಜೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬ್ಯಾನರ್ನಲ್ಲಿ ಆಳ್ವ ಫೋಟೋ ಹಾಕದೇ ಅವಮಾನ ಮಾಡಿರುವದನ್ನು ಖಂಡಿಸಿ, ಸಭೆ ಆರಂಭಕ್ಕೆ ಅವಕಾಶ ನೀಡದೇ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
View more